ಭಾರೀ ಮಳೆಯಿಂದ KRSನಲ್ಲಿ ಒಳಹರಿವು ಹೆಚ್ಚಳ.! ರೈತರಿಗೆ ಸಂತಸ

ಕೊಡಗು: ಬೆಂಗಳೂರು ಮಾತ್ರವಲ್ಲ ರಾಜ್ಯದ ವಿವಿಧೆಡೆ ವ್ಯಾಪಕವಾದ ಮಳೆಯಾಗುತ್ತಿದೆ. ಕೊಡಗಿನ ತ್ರಿವೇಣಿ ಸಂಗಮದಲ್ಲಿ ಮಳೆ ಹೆಚ್ಚಾಗಿದ್ದು, ಕಾವೇರಿ ಒಡಲಿಗೆ ಜೀವಕಳೆ ಬಂದಿದೆ. ಪರಿಣಾಮ ಕೆಆರ್‌ಎಸ್ ಒಳ ಹರಿವು ಹೆಚ್ಚಾಗಿದೆ. ಕಳೆದೊಂದು ವಾರದಲ್ಲಿ 1 ಟಿಎಂಸಿಯಷ್ಟು ನೀರು ಕನ್ನಂಬಾಡಿ ಕಟ್ಟೆ ಸೇರಿದೆ. ಚಿತ್ರದುರ್ಗದಲ್ಲಿ ಸತತ ಎರಡು ದಿನಗಳ ಮಳೆಗೆ ಮೊಳಕಾಲ್ಮೂರಿನ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಮೇಗಳ ಕಣಿವೆ ಭರ್ತಿಯಾಗಿದೆ. ಹೊಸದುರ್ಗದ ಕೃಷ್ಣಾಪುರ ಕೆರೆ ಕೋಡಿಬಿದ್ದಿದೆ. ಕೆಲ್ಲೋಡು ಸೇತುವೆ ಭರ್ತಿಯಾಗಿದೆ. ವಾಣಿವಿಲಾಸ ಸಾಗರ ಜಲಾಶಯವನ್ನು ಈ ನೀರು ಸೇರುತ್ತಿದೆ. ಕೆಲವೆಡೆ ತೋಟಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. 

 

ಅಲ್ಲಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಸಿಡಿಲಿಗೆ ಕೊಪ್ಪಳ ಮತ್ತು ನೆಲಮಂಗಲದಲ್ಲಿ ತಲಾ ಒಬ್ಬರು ಬಲಿ ಆಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಆಗ್ತಿದೆ. ಅಜ್ಜಂಪುರದ ಸೇತುವೆಗಳು ಜಲಾವೃತವಾಗಿದೆ. ದಂದೂರು-ಚೀರನಹಳ್ಳಿ ಸಂಪರ್ಕ ಕಡಿದುಹೋಗಿದೆ. ಚಾರ್ಮಾಡಿಘಾಟ್‌ನಲ್ಲಿ ದಾರಿ ಗೊತ್ತಾಗದೇ ಬಸ್-ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ನೂರಾರು ವಾಹನ ಸಾಲು ಗಟ್ಟಿವೆ. ಕಳಸಾ ಬಳಿ ರಸ್ತೆ ಗೊತ್ತಾಗದೇ ಕಾರೊಂದು ತೋಟಕ್ಕೆ ನುಗ್ಗಿದೆ.  ಚನ್ನರಾಯಪಟ್ಟಣದಲ್ಲಿ ರಸ್ತೆ ಮೇಲೆ ನದಿಯೋಪಾದಿಯಲ್ಲಿ ನೀರು ಹರಿದಿದೆ. ಶಿವಮೊಗ್ಗದ ಗುಡ್ಡೆಕಲ್‌ನಲ್ಲಿ ಮದುವೆ ಛತ್ರಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮಳೆಯ ನೀರಿನ ನಡುವೆಯೂ ಊಟೋಪಚಾರ ಮುಂದುವರೆದಿತ್ತು. 

 

ಕೊರಟಗೆರೆಯ ಬೈರೇನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿದೆ. ದಾವಣಗೆರೆಯ ದೊಡ್ಡಬಾತಿಯಲ್ಲಿ 20 ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ನಾಶವಾಗಿದೆ. ಹಾಸನ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೊಪ್ಪಳ, ವಿಜಯನಗರ, ಹಾವೇರಿ ಸೇರಿ ಹಲವೆಡೆ ಉತ್ತಮ ಮಳೆ ಆಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದಿನಿಂದ ಮೂರು ದಿನ ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಜಾರಿ ಮಾಡಲಾಗಿದೆ. ಈ ಮಧ್ಯೆ ನಿಕೋಬಾರ್ ದ್ವೀಪಗಳನ್ನು ಮುಂಗಾರು ಮಾರುತಗಳು ಇಂದು ತಲುಪಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ, ತಾಯಿ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಬೂರಗಮಾಕಲಹಳ್ಳಿ ರಸ್ತೆಯಲ್ಲಿರುವ ಆಂಜನ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಧಾರವಾಡ

ಕ್ವಾಯಿಲ್ ಬಳಸಿ ನೀರು ಕಾಯಿಸುವಾಗ ದುರಂತ: 24 ವರ್ಷದ ಮಹಿಳೆ ಸಾವು

ಧಾರವಾಡ, ಏಪ್ರಿಲ್ 02: ಮನೆಯಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಚಿಕ್ಕಬಳ್ಳಾಪುರ

ಅಪರೂಪದ ಸಂಪ್ರದಾಯ : ಕಹಿ ಬೇವು ಸಿಹಿ ಆಗುವ ಜಾತ್ರೆ: ಚಿಕ್ಕಬಳ್ಳಾಪುರದಲ್ಲಿ ಭಕ್ತರ ಸಾಗರ

ಚಿಕ್ಕಬಳ್ಳಾಪುರ: ಅಪರೂಪದ ಸಂಪ್ರದಾಯ ಹಾಗೂ ವಿಶಿಷ್ಟ ಆಚರಣೆಗಾಗಿ ಪ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಗ್ಯಾರಂಟಿ ಹಣ ಬಿಡುಗಡೆ ತಡೆ ಅರ್ಜಿ: ಹೈಕೋರ್ಟ್ ವಿಚಾರಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

“ಹಳ್ಳಿಗೆ ಲಕ್ಷ ಲಕ್ಷ ಹಣ” – ಕಾಂಗ್ರೆಸ್ ಮೇಲೆ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ರಾಹುಲ್ ಗಾಂಧಿ ಇಂತಹ ಹೇಳಿಕೆಗಳನ್ನು ನೀಡಲು ಪ್ರಧಾನಮಂ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಉಡುಪಿ

ಕಾರ್ಕಳ

ಉಡುಪಿ ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ‘ನಾನು ಕಾರಣ ಅಲ್ಲ’: ಸುದೀಪ್ ರೈ ಪತ್ನಿ ಸೌಮ್ಯಾ ಸ್ಪಷ್ಟನೆ

ಉಡುಪಿ: ಕಾರ್ಕಳದಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಉದ್ಯಮಿ ಸುದೀ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ

ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಕಲ್ಬುರ್ಗಿ

ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ

ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1