ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ, ತಾಯಿ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಬೂರಗಮಾಕಲಹಳ್ಳಿ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸ್ಥಳೀಯ ಜಿ ಇ ಎಫ್ ಆಸ್ಪತ್ರೆಯ ಸ್ವಿಫ್ಟ್ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಕಿಶನ್ ಯಾದವ್ ಹಾಗೂ ಅವರ ತಾಯಿ ಗಾಯತ್ರಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನಾಶವಾಗಿದ್ದು, ಕಾರಿನ ಮುಂಭಾಗವೂ ಭಾರಿ ಹಾನಿಗೊಳಗಾಗಿದೆ.

 

ಗಾಯಾಳುಗಳನ್ನು ತಕ್ಷಣ ಸ್ಥಳೀಯ ಜಿ ಇ ಎಫ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ. ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣವನ್ನು ತನಿಖೆ ನಡೆಸುತ್ತಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಬಳ್ಳಾರಿ

ಹೆಡ್ಲೈನ್: ಟ್ರಾನ್ಸ್‌ಜೆಂಡರ್ ಕಾಯ್ದೆ ವಿರೋಧಿಸಿ ಬಳ್ಳಾರಿಯಲ್ಲಿ ಭಾರೀ ಪ್ರತಿಭಟನೆ! “ನಮ್ಮ ಹಕ್ಕುಗಳು ನಮಗೆ ಬೇಕು” – ಸಮುದಾಯದ ಗರ್ಜನೆ

ಬಳ್ಳಾರಿ: ಟ್ರಾನ್ಸ್‌ಜೆಂಡರ್ ಪರ್ಸನ್ಸ್ ಪ್ರೊಟೆಕ್ಷನ್ ಆಫ್ ರೈಟ್ಸ... ಓದನ್ನು ಮುಂದುವರಿಸಿ


Edited by: ಬಾನು

17 minutes ago

   
Image 1
ಬಳ್ಳಾರಿ

ಗ್ಯಾಸ್ ಕೊರತೆಯಿಂದ ಸಂಕಷ್ಟ: ಬಳ್ಳಾರಿಯಲ್ಲಿ ಆಟೋ ಚಾಲಕರ ಆಕ್ರೋಶ!

ಬಳ್ಳಾರಿ: ಸಿ.ಎನ್.ಜಿ ಮತ್ತು ಎಲ್.ಪಿ.ಜಿ ಗ್ಯಾಸ್ ಕೊರತೆ ಹಾಗೂ ಬೆ... ಓದನ್ನು ಮುಂದುವರಿಸಿ


Edited by: ಬಾನು

18 minutes ago

   
Image 1
ಧಾರವಾಡ

ಕ್ವಾಯಿಲ್ ಬಳಸಿ ನೀರು ಕಾಯಿಸುವಾಗ ದುರಂತ: 24 ವರ್ಷದ ಮಹಿಳೆ ಸಾವು

ಧಾರವಾಡ, ಏಪ್ರಿಲ್ 02: ಮನೆಯಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಿಕ್ಕಬಳ್ಳಾಪುರ

ಅಪರೂಪದ ಸಂಪ್ರದಾಯ : ಕಹಿ ಬೇವು ಸಿಹಿ ಆಗುವ ಜಾತ್ರೆ: ಚಿಕ್ಕಬಳ್ಳಾಪುರದಲ್ಲಿ ಭಕ್ತರ ಸಾಗರ

ಚಿಕ್ಕಬಳ್ಳಾಪುರ: ಅಪರೂಪದ ಸಂಪ್ರದಾಯ ಹಾಗೂ ವಿಶಿಷ್ಟ ಆಚರಣೆಗಾಗಿ ಪ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಗ್ಯಾರಂಟಿ ಹಣ ಬಿಡುಗಡೆ ತಡೆ ಅರ್ಜಿ: ಹೈಕೋರ್ಟ್ ವಿಚಾರಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

“ಹಳ್ಳಿಗೆ ಲಕ್ಷ ಲಕ್ಷ ಹಣ” – ಕಾಂಗ್ರೆಸ್ ಮೇಲೆ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ರಾಹುಲ್ ಗಾಂಧಿ ಇಂತಹ ಹೇಳಿಕೆಗಳನ್ನು ನೀಡಲು ಪ್ರಧಾನಮಂ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಉಡುಪಿ

ಕಾರ್ಕಳ

ಉಡುಪಿ ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ‘ನಾನು ಕಾರಣ ಅಲ್ಲ’: ಸುದೀಪ್ ರೈ ಪತ್ನಿ ಸೌಮ್ಯಾ ಸ್ಪಷ್ಟನೆ

ಉಡುಪಿ: ಕಾರ್ಕಳದಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಉದ್ಯಮಿ ಸುದೀ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ

ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1