ಟ್ರಾನ್ಸ್‌ಜೆಂಡರ್ ಕಾಯ್ದೆ ವಿರೋಧಿಸಿ ಬಳ್ಳಾರಿಯಲ್ಲಿ ಭಾರೀ ಪ್ರತಿಭಟನೆ! “ನಮ್ಮ ಹಕ್ಕುಗಳು ನಮಗೆ ಬೇಕು” – ಸಮುದಾಯದ ಗರ್ಜನೆ
ಬಳ್ಳಾರಿ: ಟ್ರಾನ್ಸ್‌ಜೆಂಡರ್ ಪರ್ಸನ್ಸ್ ಪ್ರೊಟೆಕ್ಷನ್ ಆಫ್ ರೈಟ್ಸ್ ಆಕ್ಟ್ 2019 ವಿರುದ್ಧ ಬಳ್ಳಾರಿಯಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದವರು ಭಾರೀ ಪ್ರತಿಭಟನೆ ನಡೆಸಿದರು. ನಗರದ ವಿವಿಧ ಭಾಗಗಳಿಂದ ಸೇರಿದ್ದ ಪ್ರತಿಭಟನಾಕಾರರು ಬೀದಿಗೆ ಇಳಿದು ತಮ್ಮ ಹಕ್ಕುಗಳಿಗಾಗಿ ಗಟ್ಟಿಯಾಗಿ ಧ್ವನಿ ಎತ್ತಿದರು. “ನಮ್ಮ ಗುರುತನ್ನು ನಾವು ತೀರ್ಮಾನಿಸಬೇಕು, ಸರ್ಕಾರ ಅಲ್ಲ” ಎಂಬ ಘೋಷಣೆಗಳು ಪ್ರತಿಭಟನೆಯ ವೇಳೆ ಆಕಾಶ ಮೊಳಗಿಸಿದವು.
ಈ ಕಾಯ್ದೆ ಟ್ರಾನ್ಸ್‌ಜೆಂಡರ್ ಸಮುದಾಯದ ನಿಜವಾದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರದ ಪ್ರಮಾಣಪತ್ರ (ಸರ್ಟಿಫಿಕೇಟ್) ಪ್ರಕ್ರಿಯೆ, ಉದ್ಯೋಗದ ಕೊರತೆ ಹಾಗೂ ಸುರಕ್ಷತೆ ಸಮಸ್ಯೆಗಳು ಪ್ರಮುಖ ಅಸಮಾಧಾನದ ಕಾರಣಗಳಾಗಿವೆ ಎಂದು ಅವರು ತಿಳಿಸಿದರು. “ನಮಗೆ ದಯೆ ಬೇಡ, ಸಮಾನ ಹಕ್ಕುಗಳು ಬೇಕು” ಎಂದು ಕೇಂದ್ರ ಸರ್ಕಾರದ ವಿರುದ್ಧ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಗ್ಯಾಸ್ ಕೊರತೆಯಿಂದ ಸಂಕಷ್ಟ: ಬಳ್ಳಾರಿಯಲ್ಲಿ ಆಟೋ ಚಾಲಕರ ಆಕ್ರೋಶ!
ಬಳ್ಳಾರಿ: ಸಿ.ಎನ್.ಜಿ ಮತ್ತು ಎಲ್.ಪಿ.ಜಿ ಗ್ಯಾಸ್ ಕೊರತೆ ಹಾಗೂ ಬೆ... ಓದನ್ನು ಮುಂದುವರಿಸಿ
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ, ತಾಯಿ ಗಾಯ
ಚಿಕ್ಕಬಳ್ಳಾಪುರ: ಜಿಲ್ಲೆಯ ಬೂರಗಮಾಕಲಹಳ್ಳಿ ರಸ್ತೆಯಲ್ಲಿರುವ ಆಂಜನ... ಓದನ್ನು ಮುಂದುವರಿಸಿ
ಕ್ವಾಯಿಲ್ ಬಳಸಿ ನೀರು ಕಾಯಿಸುವಾಗ ದುರಂತ: 24 ವರ್ಷದ ಮಹಿಳೆ ಸಾವು
ಧಾರವಾಡ, ಏಪ್ರಿಲ್ 02: ಮನೆಯಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್... ಓದನ್ನು ಮುಂದುವರಿಸಿ
ಅಪರೂಪದ ಸಂಪ್ರದಾಯ : ಕಹಿ ಬೇವು ಸಿಹಿ ಆಗುವ ಜಾತ್ರೆ: ಚಿಕ್ಕಬಳ್ಳಾಪುರದಲ್ಲಿ ಭಕ್ತರ ಸಾಗರ
ಚಿಕ್ಕಬಳ್ಳಾಪುರ: ಅಪರೂಪದ ಸಂಪ್ರದಾಯ ಹಾಗೂ ವಿಶಿಷ್ಟ ಆಚರಣೆಗಾಗಿ ಪ... ಓದನ್ನು ಮುಂದುವರಿಸಿ
ಗ್ಯಾರಂಟಿ ಹಣ ಬಿಡುಗಡೆ ತಡೆ ಅರ್ಜಿ: ಹೈಕೋರ್ಟ್ ವಿಚಾರಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹ... ಓದನ್ನು ಮುಂದುವರಿಸಿ
“ಹಳ್ಳಿಗೆ ಲಕ್ಷ ಲಕ್ಷ ಹಣ” – ಕಾಂಗ್ರೆಸ್ ಮೇಲೆ ನಾರಾಯಣಸ್ವಾಮಿ ವಾಗ್ದಾಳಿ
ಬೆಂಗಳೂರು: ರಾಹುಲ್ ಗಾಂಧಿ ಇಂತಹ ಹೇಳಿಕೆಗಳನ್ನು ನೀಡಲು ಪ್ರಧಾನಮಂ... ಓದನ್ನು ಮುಂದುವರಿಸಿ
ಕಾರ್ಕಳ
ಉಡುಪಿ ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ‘ನಾನು ಕಾರಣ ಅಲ್ಲ’: ಸುದೀಪ್ ರೈ ಪತ್ನಿ ಸೌಮ್ಯಾ ಸ್ಪಷ್ಟನೆ
ಉಡುಪಿ: ಕಾರ್ಕಳದಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಉದ್ಯಮಿ ಸುದೀ... ಓದನ್ನು ಮುಂದುವರಿಸಿ
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ
ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ
ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ