ಹೋಳಿ ಹಬ್ಬದಲ್ಲಿ ವಿಕೃತಿ ದಹಿಸಿ ಹೊಸ ವಸಂತ ಸ್ವಾಗತ – ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ಹುಬ್ಬಳ್ಳಿ ಜಗ್ಗಲಗಿ ಹಬ್ಬದ 15ನೇ ವರ್ಷದ ಆಚರಣೆಯಲ್ಲಿ ಕೇಂದ್ರ ಸಚಿವಪ್ರ ಹ್ಲಾದ್ ಜೋಶಿ ಹೋಳಿ ಹಬ್ಬದ ತಾತ್ಪರ್ಯವನ್ನು ಉಲ್ಲೇಖಿಸಿ, “ಕಾಮನೆಗಳು, ಕೆಟ್ಟ ವಿಚಾರಗಳು ಮತ್ತು ವಿಕೃತಿಗಳನ್ನು ದಹಿಸಿ ಹೊಸ ವಸಂತವನ್ನು ಸ್ವಾಗತಿಸುವ ಸಮಯ” ಎಂದು ಹೇಳಿದರು. ಅವರು ಈ ಹಬ್ಬವು ಭಾರತೀಯ ಹಿಂದೂ ಪಂಚಾಂಗದ ಪ್ರಕಾರ ವರ್ಷದ ಕೊನೆಯ ಹಬ್ಬವಾಗಿದೆ ಮತ್ತು ಸಾಮೂಹಿಕವಾಗಿ ಹೊಸತನ್ನು ಸ್ವಾಗತಿಸುವ ಸಂದೇಶ ಸಾರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಹಬ್ಬವು ನಾಡಿನ ಸಂಸ್ಕೃತಿಯನ್ನು ಉಳಿಸಲು ಮತ್ತು ಹಿಂದೂ ಸಮಾಜವನ್ನು ಒಗ್ಗೂಡಿಸಲು ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ರುದಾಕ್ಷಿಮಠದ ಬಸಲಿಂಗ ಸ್ವಾಮೀಜಿ, ಬಸವಲಿಂಗ ಮಲ್ಲಿಕಾರ್ಜುನ ಸ್ವಾಮೀಜಿ, ಅಭಿನವ ರೇವಣಸಿದ್ದೇಶ್ವರ ಸ್ವಾಮೀಜಿ, ಅಭಿನವ ಮೃತ್ಯುಂಜಯ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಅಮರ-ಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ಒಟ್ಟು 22 ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಜನತೆಗೆ ಸ್ಪಷ್ಟ ಲೆಕ್ಕ ನೀಡಿ- ₹5,700 ಕೋಟಿ ಹಣ ಎಲ್ಲಿ? ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ ಆರ್.ಅಶೋಕ್
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆರ್ಥಿಕ... ಓದನ್ನು ಮುಂದುವರಿಸಿ
LPG ಕೊರತೆ: ಗ್ಯಾಸ್ ಇಲ್ಲದೇ ಆಟೋ ನಿಲ್ಲಿಸಿದ ಚಾಲಕರು, ಪರದಾಟ ತೀವ್ರ
ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿರುವ ಇಸ್ರೇಲ್–ಅಮೆ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ನಂ.1, ದೇಶದಲ್ಲಿ 3ನೇ ಸ್ಥಾನ: ಕೋರಮಂಗಲ RTO ಭರ್ಜರಿ ದಾಖಲೆ
ಬೆಂಗಳೂರು: ಸಾಮಾನ್ಯವಾಗಿ ನೆಗೆಟಿವ್ ಸುದ್ದಿಗಳಿಂದಲೇ ಗುರುತಿಸಿಕೊ... ಓದನ್ನು ಮುಂದುವರಿಸಿ
ಕಾರವಾರ
ಕೆಎಸ್ಆರ್‌ಟಿಸಿ–ಖಾಸಗಿ ಭೀಕರ ಅಪಘಾತ : ಹಲವರಿಗೆ ಗಾಯ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಬಯಲಾಯ್ತು ಜಿಮ್ ಟ್ರೈನರ್ ಸಮೀರ್ ಕೃತ್ಯ- ಜ್ಯೂಸ್‌ನಲ್ಲಿ ಮದ್ದು ಬೆರೆಸಿ ಅತ್ಯಾಚಾರ?
ಹುಬ್ಬಳ್ಳಿ: ನಗರದಲ್ಲಿ ಸಂಚಲನ ಸೃಷ್ಟಿಸಿದ ಘಟನೆ ಒಂದರಲ್ಲಿ, ಹಳೆ... ಓದನ್ನು ಮುಂದುವರಿಸಿ
ಕಾರವಾರ
ಡಾಂಬರ್ ಪೂರೈಕೆ ಸ್ಥಗಿತ – ಕಾರವಾರ ಬಂದರು ಚಟುವಟಿಕೆಗಳಿಗೆ ಬ್ರೇಕ್ - ಮಧ್ಯಪ್ರಾಚ್ಯ ಸಂಘರ್ಷದ ನೇರ ಪರಿಣಾಮ
ಕಾರವಾರ: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಸಂಘರ್ಷದ ನೇರ ಪ... ಓದನ್ನು ಮುಂದುವರಿಸಿ
ಮಂಡ್ಯದಲ್ಲಿ ARAI ಯೋಜನೆಗೆ ರೈತರ ಆಕ್ರೋಶ: ಭೂಮಿ ಕೊಡೋದಿಲ್ಲ ಎಂದ ಜನ
ಮಂಡ್ಯದಲ್ಲಿ ಬೃಹತ್ ಕೈಗಾರಿಕಾ ಯೋಜನೆಗೆ ಆರಂಭದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಕೇ... ಓದನ್ನು ಮುಂದುವರಿಸಿ
ಬಿಜೆಪಿಗೆ ಸೋಲಿನ ಭಯ – ಯತ್ನಾಳ್ ಕರೆಸಿಕೊಂಡಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ
ಬಾಗಲಕೋಟೆ: ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ... ಓದನ್ನು ಮುಂದುವರಿಸಿ
ಭಾಷಣ ವೇಳೆ ಕುಸಿದ ನಿವೃತ್ತ ನ್ಯಾಯಮೂರ್ತಿಸಂತೋಷ್ ಹೆಗ್ಡೆ ಅಸ್ವಸ್ಥ
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ... ಓದನ್ನು ಮುಂದುವರಿಸಿ
ಮೈಲ್ಸಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್ ದುರಂತ ಮನೆಯಲ್ಲಿದ್ದ ವಸ್ತುಗಳು ಚಿದ್ರಚಿದ್ರ
ಬೆಂಗಳೂರು: ನಗರದ ಬೇಗುರ್ ಪೋಸ್ಟ್ ವ್ಯಾಪ್ತಿಯ ಮೈಲ್ಸಂದ್ರ ಪ್ರದೇಶದಲ್ಲಿ ಶಾರ್ಟ್ ಸರ್ಕ... ಓದನ್ನು ಮುಂದುವರಿಸಿ