Karnataka Budget 2026: ರಾಜ್ಯದ ಒಟ್ಟು ಸಾಲ ₹8.24 ಲಕ್ಷ ಕೋಟಿ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಅವರ 17ನೇ ಬಜೆಟ್ ಆಗಿದ್ದು, ಈ ಬಾರಿ ಬಜೆಟ್ ಗಾತ್ರ ಸುಮಾರು ನಾಲ್ಕೂವರೆ ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆ ಇದೆ.
ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಒಟ್ಟು ಸಾಲ ಸುಮಾರು 8,24,389 ಕೋಟಿ ರೂಪಾಯಿ ಇದೆ ಎಂದು ತಿಳಿಸಿದ್ದಾರೆ. ಗಣಿಗಾರಿಕೆ ಕ್ಷೇತ್ರದಿಂದ ಸುಮಾರು 11,000 ಕೋಟಿ ರೂಪಾಯಿ ಶುಲ್ಕ ಸಂಗ್ರಹವಾಗುವ ನಿರೀಕ್ಷೆ ಇದೆ ಎಂದು ಹೇಳಿದರು.
ರಾಜ್ಯದಲ್ಲಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ. ಈ ಯೋಜನೆಗಳಿಂದ ಜನರ ಆರ್ಥಿಕ ಸ್ಥಿತಿ ಸುಧಾರಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು. ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಹೆಚ್ಚು ಹಾಲು ಕೊಡುವ ಹಸುಗಳಿಗೆ ಹೆಚ್ಚು ಆರೈಕೆ ನೀಡುವಂತೆ ರಾಜ್ಯಕ್ಕೂ ಒಕ್ಕೂಟ ಸರ್ಕಾರ ಸಂವೇದನಾಶೀಲವಾಗಿ ವರ್ತಿಸಬೇಕು ಎಂದು ಅವರು ತಿಳಿಸಿದರು.
ಇದೇ ವೇಳೆ, ಗ್ಯಾರಂಟಿ ಯೋಜನೆಗಳ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಗಮನ ಹರಿಸಿದೆ ಎಂದು ಹೇಳಿದರು. ಆದರೆ 2025ರಲ್ಲಿ ಆದಾಯ ಸಂಗ್ರಹದ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗದ ಕಾರಣ, ಅದರ ಪರಿಣಾಮ 2026–27ನೇ ಸಾಲಿನ ಬಜೆಟ್ ಮೇಲೆ ಕಂಡುಬರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಜನತೆಗೆ ಸ್ಪಷ್ಟ ಲೆಕ್ಕ ನೀಡಿ- ₹5,700 ಕೋಟಿ ಹಣ ಎಲ್ಲಿ? ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ ಆರ್.ಅಶೋಕ್
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆರ್ಥಿಕ... ಓದನ್ನು ಮುಂದುವರಿಸಿ
LPG ಕೊರತೆ: ಗ್ಯಾಸ್ ಇಲ್ಲದೇ ಆಟೋ ನಿಲ್ಲಿಸಿದ ಚಾಲಕರು, ಪರದಾಟ ತೀವ್ರ
ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿರುವ ಇಸ್ರೇಲ್–ಅಮೆ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ನಂ.1, ದೇಶದಲ್ಲಿ 3ನೇ ಸ್ಥಾನ: ಕೋರಮಂಗಲ RTO ಭರ್ಜರಿ ದಾಖಲೆ
ಬೆಂಗಳೂರು: ಸಾಮಾನ್ಯವಾಗಿ ನೆಗೆಟಿವ್ ಸುದ್ದಿಗಳಿಂದಲೇ ಗುರುತಿಸಿಕೊ... ಓದನ್ನು ಮುಂದುವರಿಸಿ
ಕಾರವಾರ
ಕೆಎಸ್ಆರ್‌ಟಿಸಿ–ಖಾಸಗಿ ಭೀಕರ ಅಪಘಾತ : ಹಲವರಿಗೆ ಗಾಯ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಬಯಲಾಯ್ತು ಜಿಮ್ ಟ್ರೈನರ್ ಸಮೀರ್ ಕೃತ್ಯ- ಜ್ಯೂಸ್‌ನಲ್ಲಿ ಮದ್ದು ಬೆರೆಸಿ ಅತ್ಯಾಚಾರ?
ಹುಬ್ಬಳ್ಳಿ: ನಗರದಲ್ಲಿ ಸಂಚಲನ ಸೃಷ್ಟಿಸಿದ ಘಟನೆ ಒಂದರಲ್ಲಿ, ಹಳೆ... ಓದನ್ನು ಮುಂದುವರಿಸಿ
ಕಾರವಾರ
ಡಾಂಬರ್ ಪೂರೈಕೆ ಸ್ಥಗಿತ – ಕಾರವಾರ ಬಂದರು ಚಟುವಟಿಕೆಗಳಿಗೆ ಬ್ರೇಕ್ - ಮಧ್ಯಪ್ರಾಚ್ಯ ಸಂಘರ್ಷದ ನೇರ ಪರಿಣಾಮ
ಕಾರವಾರ: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಸಂಘರ್ಷದ ನೇರ ಪ... ಓದನ್ನು ಮುಂದುವರಿಸಿ
ಮಂಡ್ಯದಲ್ಲಿ ARAI ಯೋಜನೆಗೆ ರೈತರ ಆಕ್ರೋಶ: ಭೂಮಿ ಕೊಡೋದಿಲ್ಲ ಎಂದ ಜನ
ಮಂಡ್ಯದಲ್ಲಿ ಬೃಹತ್ ಕೈಗಾರಿಕಾ ಯೋಜನೆಗೆ ಆರಂಭದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಕೇ... ಓದನ್ನು ಮುಂದುವರಿಸಿ
ಬಿಜೆಪಿಗೆ ಸೋಲಿನ ಭಯ – ಯತ್ನಾಳ್ ಕರೆಸಿಕೊಂಡಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ
ಬಾಗಲಕೋಟೆ: ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ... ಓದನ್ನು ಮುಂದುವರಿಸಿ
ಭಾಷಣ ವೇಳೆ ಕುಸಿದ ನಿವೃತ್ತ ನ್ಯಾಯಮೂರ್ತಿಸಂತೋಷ್ ಹೆಗ್ಡೆ ಅಸ್ವಸ್ಥ
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ... ಓದನ್ನು ಮುಂದುವರಿಸಿ
ಮೈಲ್ಸಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್ ದುರಂತ ಮನೆಯಲ್ಲಿದ್ದ ವಸ್ತುಗಳು ಚಿದ್ರಚಿದ್ರ
ಬೆಂಗಳೂರು: ನಗರದ ಬೇಗುರ್ ಪೋಸ್ಟ್ ವ್ಯಾಪ್ತಿಯ ಮೈಲ್ಸಂದ್ರ ಪ್ರದೇಶದಲ್ಲಿ ಶಾರ್ಟ್ ಸರ್ಕ... ಓದನ್ನು ಮುಂದುವರಿಸಿ