ಕರ್ನಾಟಕ ಹೈಕೋರ್ಟ್ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 

ಒಟ್ಟು 70 ಹುದ್ದೆಗಳು ಖಾಲಿ ಇರುವುದರಲ್ಲಿ, RPC ವಿಭಾಗಕ್ಕೆ 59 ಮತ್ತು KKR ವಿಭಾಗಕ್ಕೆ 11 ಹುದ್ದೆಗಳು ಮೀಸಲಾಗಿವೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಯುತ್ತದೆ. ವೇತನ ₹44,900 ರಿಂದ ₹1,42,400 ವರೆಗೆ ನಿಗದಿಪಡಿಸಲಾಗಿದೆ.

 

ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು, ವಿಜ್ಞಾನ, ಕಲೆ, ವಾಣಿಜ್ಯ, BBA, ಕಂಪ್ಯೂಟರ್ ಅಪ್ಲಿಕೇಶನ್ ಅಥವಾ MBA ಪದವಿ ಹೊಂದಿರಬೇಕು. ವಯೋಮಿತಿ ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷವರೆಗೆ ನಿಗದಿಯಾಗಿದ್ದು, ಮೀಸಲಾತಿ ವರ್ಗಗಳಿಗೆ ಸರ್ಕಾರದ ನಿಯಮಾನುಸಾರ ಸಡಿಲಿಕೆ ನೀಡಲಾಗಿದೆ.

 

ಆಯ್ಕೆ ಪ್ರಕ್ರಿಯೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ. ಆಸಕ್ತರು ಏಪ್ರಿಲ್ 15ರೊಳಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 week ago

   
Image 1
Image 1

ಕೇಂದ್ರ ಸರ್ಕಾರಿ ವೈದ್ಯಕೀಯ ಉದ್ಯೋಗ ಅವಕಾಶ : 1,300ಕ್ಕೂ ಹೆಚ್ಚು ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಸಂಯೋಜಿತ ವೈದ್ಯಕೀಯ ಸೇವೆಗಳ (CMS) 2026 ನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ಭಾರತೀಯ ನೌಕಾಪಡೆ ‘ಅಗ್ನಿವೀರ್ SSR’ ನೇಮಕಾತಿ: 2027 ಬ್ಯಾಚ್ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳ ಪ್ರಮುಖ ವಿಭಾಗಗಳಲ್ಲಿ ಒಂದಾದ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

NHPCನಲ್ಲಿ 81 ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರ್‌ಗಳಿ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಂತೋಷದ ಸುದ್ದಿ: 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಭರ್ತಿ ಮಾಡ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1
ಬೆಂಗಳೂರು ನಗರ

ರಾಜ್ಯ ಬಜೆಟ್‌ನಲ್ಲಿ ದೊಡ್ಡ ಘೋಷಣೆ: 56,000 ಸರ್ಕಾರಿ ಹುದ್ದೆ ಭರ್ತಿ, 5 ವರ್ಷ ವಯೋಮಿತಿ ರಿಲ್ಯಾಕ್ಸ್

ಬೆಂಗಳೂರು: ರಾಜ್ಯ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1
ಬೆಂಗಳೂರು ನಗರ

ಧಾರವಾಡ ಪ್ರತಿಭಟನೆಯ ನಂತರ: ಒಳ ಮೀಸಲಾತಿ ಗಡುವಿಗೆ ರಾಜ್ಯಪಾಲರು ಅನುಮೋದನೆ

ಬೆಂಗಳೂರು : ಧಾರವಾಡದಲ್ಲಿ ವಿದ್ಯಾರ್ಥಿ ಮತ್ತು ಉದ್ಯೋಗಾಕಾಂಕ್ಷಿಗ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಅರಣ್ಯ, ವನ್ಯಜೀವಿ ಕ್ಷೇತ್ರದಲ್ಲಿ ವೃತ್ತಿ ಅವಕಾಶ: PRO ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಿಂದ ಸಾರ್ವಜನಿಕ ಸಂಪರ್ಕಾಧಿಕಾ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

ಯಾವುದೇ ಲಿಖಿತ ಪರೀಕ್ಷೆಯಿಲ್ಲ: Indian Navy SSC ನಲ್ಲಿ 260 Sub Lieutenant ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Navy ಯಲ್ಲಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಕೊಪ್ಪಳ

SC-ST ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಅವಕಾಶ: 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್ ತರಬೇತಿ!

ಕೊಪ್ಪಳ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಪರಿಶ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಅಗ್ನಿಶಾಮಕ ಹುದ್ದೆಗಳಲ್ಲಿ ಬದಲಾವಣೆ : ‘ಫೈರ್‌ಮ್ಯಾನ್’ ಬದಲಾಗಿ ‘ಫೈರ್ ಫೈಟರ್’ – ಮಹಿಳಾ ಅಭ್ಯರ್ಥಿಗಳಿಗೆ ಶೇ.10 ಮೀಸಲಾತಿ

ಬೆಂಗಳೂರು: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1