ಕುಷ್ಟಗಿ ಹಾಗೂ ಕೊಪ್ಪಳದಲ್ಲಿ ಹಿಂದುಳಿದ ವರ್ಗ ವಿದ್ಯಾರ್ಥಿನಿಲಯಗಳ ಅಗತ್ಯತೆಯನ್ನು ಹೆಚ್ಚಿಸಲಾಗುವುದು -ಶಾಸಕರ ಪ್ರಶ್ನೆಗೆ ಉತ್ತರ
ಬೆಂಗಳೂರು: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಒಟ್ಟು 14 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು, ಕುಷ್ಟಗಿ ಮತ್ತು ಕೊಪ್ಪಳ ಜಿಲ್ಲಾ ವ್ಯಾಪ್ತಿಗೆ ಹಿಂದುಳಿದ ವರ್ಗದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಹೆಚ್ಚಾಗಿ ಸ್ಥಾಪಿಸುವಂತೆ ಕೇಳಿದ್ದರು.
ಈ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ 10 ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು ಹಾಗೂ 4 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಕಳೆದ 3 ವರ್ಷಗಳಲ್ಲಿ ಒಟ್ಟು 250 ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ಜೊತೆಗೆ, ಜಿಲ್ಲೆಗಳ ಬೇಡಿಕೆ ಮತ್ತು ಅಗತ್ಯತೆ ಅನುಸಾರ ಹೊಸ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹೊಸ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ನಿಯಮ: ಸ್ವಂತ ಜಾಗ ಅಥವಾ 15 ವರ್ಷ ಲೀಸ್ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಶಾಲೆಗಳ ಆರಂಭ, ಮಾನ್ಯತೆ ಮತ್... ಓದನ್ನು ಮುಂದುವರಿಸಿ
ಎಸ್ಎಸ್ಎಲ್ಸಿ ಅಂಕಪದ್ದತಿಯಲ್ಲಿ ದೊಡ್ಡ ಬದಲಾವಣೆ: ಈ ವರ್ಷದಿಂದ SSLC ಪರೀಕ್ಷೆ ಅಂಕ 625 ಅಲ್ಲ 525 ಮಾತ್ರ! ಹಿಂದಿ ಅಂಕಕ್ಕೆ ಕೋಕ್
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕ... ಓದನ್ನು ಮುಂದುವರಿಸಿ
ಪೋಷಕರಿಗೆ ಗುಡ್ ನ್ಯೂಸ್: ಒಂದನೇ ತರಗತಿಯ ದಾಖಲೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ
ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದಲ್ಲಿ ಒ... ಓದನ್ನು ಮುಂದುವರಿಸಿ
ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮುಂದೂಡಿಕೆ – ಮಾರ್ಚ್ 31ಕ್ಕೆ ಮರುನಿಗದಿ
ಬೆಂಗಳೂರು: ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭ... ಓದನ್ನು ಮುಂದುವರಿಸಿ
ಪೌಷ್ಟಿಕ ಆಹಾರ ಯೋಜನೆ : ಇನ್ಮುಂದೆ ಶಾಲೆಗಳಲ್ಲಿ ಮೊಟ್ಟೆ ಬೇಯಿಸುವ ಕಾರ್ಯ ಶಿಕ್ಷಕರ ಹೊಣೆ!
ಬೆಂಗಳೂರು, ಮಾರ್ಚ್ 25: ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಶಾಲೆ... ಓದನ್ನು ಮುಂದುವರಿಸಿ
ಮುಂಡರಗಿ
ಕೂಲಿ ಕೆಲಸಕ್ಕೆ ಹೋದ ವಿದ್ಯಾರ್ಥಿನಿ ಮತ್ತೆ ಪರೀಕ್ಷಾ ಹಾಲ್‌ಗೆ - ಬಡತಿ ಮೀರಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಪಡೆದು ಯಶಸ್ವಿ”
ಗದಗ: ಬಡತನದ ಹೊಡೆತಕ್ಕೆ ಸಿಲುಕಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿ... ಓದನ್ನು ಮುಂದುವರಿಸಿ
ಮನೆ ಮನೆಗೆ ಭೇಟಿ, ಹಳೆಯ ವಿದ್ಯಾರ್ಥಿಗಳ ಸಹಕಾರ: ಮಕ್ಕಳನ್ನು ಶಾಲೆಗೆ ಬರಿಸಲು ಮಧು ಬಂಗಾರಪ್ಪ ನಿರ್ದೇಶನ
ಬೆಂಗಳೂರು: 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ದಾಖಲಾತಿ ಅ... ಓದನ್ನು ಮುಂದುವರಿಸಿ
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: 2026ನೇ ಮಾರ್ಚ್ 18ರಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್... ಓದನ್ನು ಮುಂದುವರಿಸಿ
SSLC ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿಶೇಷ ಸೌಲಭ್ಯ – ಹಾಲ್‌ಟಿಕೆಟ್ ತೋರಿಸಿ ಉಚಿತ ಪ್ರಯಾಣ
ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್... ಓದನ್ನು ಮುಂದುವರಿಸಿ
ಶಿಕ್ಷಣ ಇಲಾಖೆ: ಸಿಬ್ಬಂದಿ ಹಾಜರಾತಿಗೆ ‘ಕರ್ತವ್ಯ’ ಆ್ಯಪ್ ಕಡ್ಡಾಯ!
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತ... ಓದನ್ನು ಮುಂದುವರಿಸಿ