ಮಹಾವೀರ್ ಜಯಂತಿ: ಸಂಪ್ರತಿ ಸಂಗ್ರಹಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಗುಜರಾತ್: ಮಹಾವೀರ್ ಜಯಂತಿ ಪ್ರಯುಕ್ತ ಗಾಂಧಿನಗರದ ಕೋಬಾ ತೀರ್ಥದಲ್ಲಿರುವ ಮಹಾವೀರ ಜೈನ ಆರಾಧನಾ ಕೇಂದ್ರದಲ್ಲಿ ನಿರ್ಮಿಸಲಾದ ‘ಸಾಮ್ರಾಟ್ ಸಂಪ್ರತಿ ಸಂಗ್ರಹಾಲಯ’ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಮೌರ್ಯ ಸಾಮ್ರಾಜ್ಯದ ಚಕ್ರವರ್ತಿ ಅಶೋಕನ ಮೊಮ್ಮಗ ಸಾಮ್ರಾಟ್ ಸಂಪ್ರತಿ ಅವರ ಹೆಸರಿನಲ್ಲಿ ಈ ಸಂಗ್ರಹಾಲಯಕ್ಕೆ ನಾಮಕರಣ ಮಾಡಲಾಗಿದೆ. ಜೈನ ಧರ್ಮದ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಪರಂಪರೆಯನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ವಸ್ತುಸಂಗ್ರಹಾಲಯವನ್ನು ನಿರ್ಮಿಸಲಾಗಿದೆ.

 

ಈ ಸಂಗ್ರಹಾಲಯದಲ್ಲಿ ಪ್ರಾಚೀನ ಹಸ್ತಪ್ರತಿಗಳು, ವಿಗ್ರಹಗಳು, ವರ್ಣಚಿತ್ರಗಳು ಹಾಗೂ ಸಾಂಪ್ರದಾಯಿಕ ಅವಶೇಷಗಳನ್ನು ಒಳಗೊಂಡು 2,000ಕ್ಕೂ ಹೆಚ್ಚು ಅಪರೂಪದ ಕಲಾಕೃತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಈ ಸಂಗ್ರಹಾಲಯವು ಭಾರತಕ್ಕಷ್ಟೇ ಅಲ್ಲ, ಸಮಸ್ತ ಮಾನವಕೋಟಿಗೆ ಮಹತ್ವ ಹೊಂದಿದೆ. 

 

ಇದು ನಮ್ಮ ಸಮೃದ್ಧ ಪರಂಪರೆಯ ಪ್ರತಿಬಿಂಬವಾಗಿದ್ದು, ಸಾಮ್ರಾಟ್ ಸಂಪ್ರತಿ ಅಹಿಂಸೆ ಮತ್ತು ಸತ್ಯದ ಮೌಲ್ಯಗಳನ್ನು ವಿಶ್ವದಾದ್ಯಂತ ಹರಡಿದ ಮಹಾನ್ ವ್ಯಕ್ತಿ” ಎಂದು ಹೇಳಿದರು. ಭಾರತದ ಭವ್ಯ ಪರಂಪರೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಈ ಸಂಗ್ರಹಾಲಯವನ್ನು ವಿನ್ಯಾಸಗೊಳಿಸಲಾಗಿದ್ದು, ಇಲ್ಲಿ ಭೇಟಿ ನೀಡುವವರು ಜೈನ ಧರ್ಮದ ಸಂದೇಶಗಳಿಂದ ಪ್ರೇರಣೆ ಪಡೆಯಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 days ago

   
Image 1
Image 1

ಮಗಳನ್ನು ಕೊಂದು ‘ನರಬಲಿ’ ನೀಡಿದ ತಾಯಿ, ಮೂವರು ಅರೆಸ್ಟ್

ಜಾರ್ಖಂಡ್: ಕುರುಡು ನಂಬಿಕೆಯ ಹೆಸರಿನಲ್ಲಿ ನಡೆದ ಭೀಕರ ಘಟನೆ ಒಂದು... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1

ಐಟಿ ವಲಯಕ್ಕೆ ಶಾಕ್: ಒರಾಕಲ್ ಉದ್ಯೋಗ ಕಡಿತ - ಸಾವಿರಾರು ಉದ್ಯೋಗಿಗಳಿಗೆ ಹೊಡೆತ

ನವದೆಹಲಿ : ಅಮೆರಿಕದ ದೈತ್ಯ ಐಟಿ ಕಂಪನಿಯಾದ Oracle Corporation... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1

ಮತ್ತೆ ಬಿಜೆಪಿ ಸರ್ಕಾರ: ಅಸ್ಸಾಂ ಜನರ ಬೆಂಬಲ ನಮ್ಮೊಂದಿಗೇ – ಮೋದಿ

ಗುವಾಹಟಿ: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂ ರಾಜ್ಯವು ಗಮನಾರ್ಹ ಅ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1

ಮಕ್ಕಳಿಲ್ಲದ ಮಹಿಳೆಯ ಆಸ್ತಿ ಪತಿಗೆ ಅಲ್ಲ: ಹೈಕೋರ್ಟ್ ಸ್ಪಷ್ಟನೆ

ಅಮರಾವತಿ: ಮಹಿಳೆಯರ ಉತ್ತರಾಧಿಕಾರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1

ಇಂಧನ ದರ ಏರಿಕೆ – ವಾಹನ ಮಾಲೀಕರಿಗೆ ಮತ್ತೊಂದು ಶಾಕ್

ನವದೆಹಲಿ: ಇಂಧನ ದರ ಏರಿಕೆ ಹಿನ್ನೆಲೆಯಲ್ಲಿ ವಾಹನ ಮಾಲೀಕರಿಗೆ ಮತ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ತಂದೆಯ ಮೇಲಿ ಸಿಟ್ಟಿಗೆ ಮಗು ಬಲಿ: ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಪಾಪಿ!

ಮುಂಬೈ: ತಂದೆಯ ಮೇಲಿನ ವೈಮನಸ್ಸಿನ ಹಿನ್ನೆಲೆ, ನಾಲ್ಕು ವರ್ಷದ ಬಾಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ರಸಗೊಬ್ಬರ, LPG, ಇಂಧನ ಸಾಕಷ್ಟು: ಆತಂಕ ಬೇಡ ಎಂದ ಕೇಂದ್ರ

ನವದೆಹಲಿ: ಇರಾನ್ ಸಂಬಂಧಿತ ಉದ್ವಿಗ್ನತೆಯ ಹಿನ್ನೆಲೆ ದೇಶದಲ್ಲಿ ಅಗ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಭಾರತ ನಕ್ಸಲ್ ಮುಕ್ತತೆಗೆ ಹತ್ತಿರ: ಗೃಹ ಸಚಿವ ಅಮಿತ್ ಶಾ

ನವದೆಹಲಿ: ದೇಶದಲ್ಲಿ ನಕ್ಸಲ್ವಾದವು ಅಂತ್ಯದ ಹಂತಕ್ಕೆ ತಲುಪಿದ್ದು,... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಬಿಜೆಪಿ ಬಂದರೆ ‘ಲಕ್ಷ್ಮಿ ಭಂಡಾರ್’ ರದ್ದು: ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ: ಬಿಜೆಪಿ ಅಧಿಕಾರಕ್ಕೆ ಬಂದರೆ ಜನರಿಗೆ ನೀಡಲಾಗುತ್ತ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ವಿಚ್ಛೇದನ ಸಿಕ್ಕ ಖುಷಿಯಲ್ಲಿ 9 ಕಿಮೀ ದೀಡ ನಮಸ್ಕಾರ: ಯುವಕನ ವಿಭಿನ್ನ ಹರಕೆ

ಲಕ್ನೋ: ವಿಚ್ಛೇದನವನ್ನು ಸಾಮಾನ್ಯವಾಗಿ ದುಃಖದ ಘಟನೆಯಾಗಿ ಕಾಣಲಾಗು... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1