ಮಹಿಳೆಯರಿಗೆ ಯುಗಾದಿ ಗಿಫ್ಟ್: ಗೃಹಲಕ್ಷ್ಮಿ ಯೋಜನೆಯ 27ನೇ ಕಂತು ಬಿಡುಗಡೆ

ಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮದಲ್ಲಿ ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ. ಗೃಹಲಕ್ಷ್ಮಿ ಯೋಜನೆಯ 27ನೇ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಹಬ್ಬದ ಜೊತೆಗೆ ರಂಜಾನ್ ಹಬ್ಬವೂ ಬಂದಿರುವ ಹಿನ್ನೆಲೆಯಲ್ಲಿ, ಈ ಹಣ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಸಹಾಯಕರಾಗಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಕಂತುಗಳು ಇದೀಗ ಮಹಿಳೆಯರ ಖಾತೆಗಳಿಗೆ ಜಮೆಯಾಗಿದ್ದು, ಗೃಹಿಣಿಗಳಲ್ಲಿ ಸಂತೋಷ ಮೂಡಿಸಿದೆ.

 

ಆದರೆ, ಕಳೆದ ವರ್ಷದ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಎರಡು ಕಂತುಗಳ ಹಣ ಇನ್ನೂ ಬಾಕಿ ಇರುವ ಕುರಿತು ಸ್ಪಷ್ಟತೆ ಸಿಕ್ಕಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈ ಸಂಬಂಧ ಯಾವುದೇ ಮಾಹಿತಿ ನೀಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಈ ಸಂದರ್ಭ, 27ನೇ ಕಂತಿನ ಹಣ ಮಾತ್ರ ಬಿಡುಗಡೆ ಆಗಿದ್ದು, ಉಳಿದ ಬಾಕಿ ಹಣದ ಬಗ್ಗೆ ಸರ್ಕಾರ ಯಾವಾಗ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾಯುತ್ತಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 weeks ago

   
Image 1
Image 1
ಬೆಂಗಳೂರು ನಗರ

SC/ST ಉದ್ಯಮಿಗಳಿಗೆ ಖುಷಿಯ ಸುದ್ದಿ: ಕೈಗಾರಿಕೆ ಸ್ಥಾಪನೆಗೆ ಸರ್ಕಾರಿ ಭರ್ಜರಿ ನೆರವು!

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ನೀಡಲು... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1
ಬೆಂಗಳೂರು ನಗರ

ಪಡಿತರ ಅಕ್ಕಿ ಕಳ್ಳಸಾಗಣೆ ತಡೆಯಲು 20,000 ಅಂಗಡಿಗಳಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ: ಸಚಿವ ಮುನಿಯಪ್ಪ

ಬೆಂಗಳೂರು: ಪಡಿತರ ಅಕ್ಕಿ ಕಳ್ಳ ಸಾಗಣೆ ತಡೆಯಲು ರಾಜ್ಯದ 20 ಸಾವಿರ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಪೋಷಕರೇ ಗಮನಿಸಿ: ಮಗಳಿಗೆ 18 ವರ್ಷ ತುಂಬಿದರೆ “ಭಾಗ್ಯಲಕ್ಷ್ಮಿ ಬಾಂಡ್”ನ ₹1 ಲಕ್ಷ ಪಡೆಯಿರಿ!

ಬೆಂಗಳೂರು: ಕರ್ನಾಟಕ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ ನ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತೆ ಬಡ್ಡಿ ಇಲ್ಲದೇ 1.40 ಲಕ್ಷದವರೆಗೆ ಸಾಲ..! ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ

ನವದೆಹಲಿ: ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಉತ್ತ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೀದರ್

ಗೃಹಲಕ್ಷ್ಮಿ ಯೋಜನೆ ಗೊಂದಲ – ಸತ್ತ ಮಹಿಳೆಯ ಖಾತೆಗೆ 12 ಕೋಟಿ ರೂ. ಜಮಾ

ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1
ಬೆಂಗಳೂರು ನಗರ

ಅನ್ನಭಾಗ್ಯ ಯೋಜನೆಗೆ ಹೊಸ ರೂಪ: 5 ಕೆಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್‌” ವಿತರಣೆ – ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಮಹ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1
ಬೆಂಗಳೂರು ನಗರ

ರಾಜ್ಯ ಬಜೆಟ್‌ನಲ್ಲಿ ಗೃಹಲಕ್ಷ್ಮಿಯರಿಗೆ ಸಂತಸದ ಸುದ್ದಿ: ₹28,608 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1
ಬೆಂಗಳೂರು ನಗರ

ಅನರ್ಹ BPL ಕಾರ್ಡ್‌ಗಳ ಮೇಲೆ ಸರ್ಕಾರದ ಕತ್ತರಿ: 5 ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಕ್

ಬೆಂಗಳೂರು: ಅನರ್ಹವಾಗಿ BPL ಕಾರ್ಡ್ ಹೊಂದಿರುವವರ ವಿರುದ್ಧ ರಾಜ್ಯ... ಓದನ್ನು ಮುಂದುವರಿಸಿ


Edited by: ಬಾನು

4 weeks ago

   
Image 1

ಸಿಹಿ ಸುದ್ದಿ : ಸರ್ಕಾರಿ ಕಚೇರಿಗೆ ಅಲೆದಾಡಬೇಕಿಲ್ಲ: ಜಾತಿ & ಆದಾಯ ಪ್ರಮಾಣ ಪತ್ರ ಮೊಬೈಲ್ʼನಲ್ಲೇ ಡೌನ್ ಲೋಡ್ ಮಾಡಬಹುದು..!

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಈಗ ಜಾತಿ ಮ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಪ್ರಧಾನಿ ಮಾತೃ ವಂದನಾ ಯೋಜನೆ:ಸರ್ಕಾರದಿಂದ ಗರ್ಭಿಣಿ ಮಹಿಳೆಯರಿಗೆ ₹11,000 – ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಕೇಂದ್ರ ಸರ್ಕಾರವು ಗರ್ಭಿಣಿ ಮತ್ತು ಹಾಲುಣಿಸುವ ತಾಯಂದ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1