ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ತೇಲಿಬಂದವು.. ಸಾರ್ವಜನಿಕರು ಶಾಕ್

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮ, ಫರಂಗಿಪೇಟೆ ಬಳಿಯ ನೇತ್ರಾವತಿ ನದಿ ತೀರದಲ್ಲಿ ಅಸಂಖ್ಯಾತ ಆಧಾರ್ ಕಾರ್ಡ್‌ಗಳು ನೀರಿನಲ್ಲಿ ತೇಲಿಬಂದವು. ಸ್ಥಳೀಯರು ಈ ದೃಶ್ಯವನ್ನು ಕಂಡು ಶಾಕ್ ಆಗಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದರು. ಅಧ್ಯಕ್ಷರು ಸಾರ್ವಜನಿಕರ ಸಹಕಾರದಲ್ಲಿ ನೂರಾರು ಕಾರ್ಡ್‌ಗಳನ್ನು ಸಂಗ್ರಹಿಸಿದ್ದಾರೆ.

 

ಸಾರ್ವಜನಿಕರು ಅಂಚೆ ಇಲಾಖೆಯ ನಿರ್ಲಕ್ಷ್ಯ ಈ ಘಟನೆಗೆ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ವೈಯಕ್ತಿಕ ಮಾಹಿತಿಯ ಸುರಕ್ಷತೆ ಪ್ರಶ್ನಾಸ್ಪದವಾಗಿದೆ.

 

ಸ್ಥಳೀಯ ಸಂಸದರು U T ಖಾದರ್ ಈ ಘಟನೆಯ ಸಮಗ್ರ ತನಿಖೆ ನಡೆಸಲು ಆದೇಶ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಯು.ಐ.ಡಿ.ಎ.ಐ ಯೋಜನಾ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ.

 

ಈ ಮೂಲಕ ಕಾರ್ಡ್‌ಗಳ ನದಿ ತೀರದಲ್ಲಿ ಪತ್ತೆಯಾಗಲು ಕಾರಣಗಳು ಪರಿಶೀಲನೆಗೆ ಒಳಪಡುತ್ತಿವೆ ಮತ್ತು ಸಾರ್ವಜನಿಕರ ಮಾಹಿತಿ ಸುರಕ್ಷತೆ ಖಚಿತಪಡಿಸಲಾಗುವುದು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 weeks ago

   
Image 1
Image 1
ಬೆಂಗಳೂರು ನಗರ

ಜನತೆಗೆ ಸ್ಪಷ್ಟ ಲೆಕ್ಕ ನೀಡಿ- ₹5,700 ಕೋಟಿ ಹಣ ಎಲ್ಲಿ? ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ ಆರ್.ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆರ್ಥಿಕ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

LPG ಕೊರತೆ: ಗ್ಯಾಸ್ ಇಲ್ಲದೇ ಆಟೋ ನಿಲ್ಲಿಸಿದ ಚಾಲಕರು, ಪರದಾಟ ತೀವ್ರ

ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿರುವ ಇಸ್ರೇಲ್–ಅಮೆ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ನಂ.1, ದೇಶದಲ್ಲಿ 3ನೇ ಸ್ಥಾನ: ಕೋರಮಂಗಲ RTO ಭರ್ಜರಿ ದಾಖಲೆ

ಬೆಂಗಳೂರು: ಸಾಮಾನ್ಯವಾಗಿ ನೆಗೆಟಿವ್ ಸುದ್ದಿಗಳಿಂದಲೇ ಗುರುತಿಸಿಕೊ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಉತ್ತರಕನ್ನಡ

ಕಾರವಾರ

ಕೆಎಸ್ಆರ್‌ಟಿಸಿ–ಖಾಸಗಿ ಭೀಕರ ಅಪಘಾತ : ಹಲವರಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಧಾರವಾಡ

ಹುಬ್ಬಳ್ಳಿ

ಬಯಲಾಯ್ತು ಜಿಮ್ ಟ್ರೈನರ್ ಸಮೀರ್ ಕೃತ್ಯ- ಜ್ಯೂಸ್‌ನಲ್ಲಿ ಮದ್ದು ಬೆರೆಸಿ ಅತ್ಯಾಚಾರ?

ಹುಬ್ಬಳ್ಳಿ: ನಗರದಲ್ಲಿ ಸಂಚಲನ ಸೃಷ್ಟಿಸಿದ ಘಟನೆ ಒಂದರಲ್ಲಿ, ಹಳೆ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಉತ್ತರಕನ್ನಡ

ಕಾರವಾರ

ಡಾಂಬರ್ ಪೂರೈಕೆ ಸ್ಥಗಿತ – ಕಾರವಾರ ಬಂದರು ಚಟುವಟಿಕೆಗಳಿಗೆ ಬ್ರೇಕ್ - ಮಧ್ಯಪ್ರಾಚ್ಯ ಸಂಘರ್ಷದ ನೇರ ಪರಿಣಾಮ

ಕಾರವಾರ: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಸಂಘರ್ಷದ ನೇರ ಪ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಮಂಡ್ಯ

ಮಂಡ್ಯದಲ್ಲಿ ARAI ಯೋಜನೆಗೆ ರೈತರ ಆಕ್ರೋಶ: ಭೂಮಿ ಕೊಡೋದಿಲ್ಲ ಎಂದ ಜನ

ಮಂಡ್ಯದಲ್ಲಿ ಬೃಹತ್ ಕೈಗಾರಿಕಾ ಯೋಜನೆಗೆ ಆರಂಭದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಕೇ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬಾಗಲಕೋಟೆ

ಬಿಜೆಪಿಗೆ ಸೋಲಿನ ಭಯ – ಯತ್ನಾಳ್ ಕರೆಸಿಕೊಂಡಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಬಾಗಲಕೋಟೆ: ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಬೆಂಗಳೂರು ನಗರ

ಭಾಷಣ ವೇಳೆ ಕುಸಿದ ನಿವೃತ್ತ ನ್ಯಾಯಮೂರ್ತಿಸಂತೋಷ್ ಹೆಗ್ಡೆ ಅಸ್ವಸ್ಥ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಬೆಂಗಳೂರು ನಗರ

ಮೈಲ್ಸಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್ ದುರಂತ ಮನೆಯಲ್ಲಿದ್ದ ವಸ್ತುಗಳು ಚಿದ್ರಚಿದ್ರ

ಬೆಂಗಳೂರು: ನಗರದ ಬೇಗುರ್ ಪೋಸ್ಟ್ ವ್ಯಾಪ್ತಿಯ ಮೈಲ್ಸಂದ್ರ ಪ್ರದೇಶದಲ್ಲಿ ಶಾರ್ಟ್ ಸರ್ಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1