ಪೋಷಕರಿಗೆ ಗುಡ್ ನ್ಯೂಸ್: ಒಂದನೇ ತರಗತಿಯ ದಾಖಲೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾತಿಗಾಗಿ ವಿಧಿಸಿರುವ “ಆರು ವರ್ಷ ವಯಸ್ಸು ಕಡ್ಡಾಯ” ನಿಯಮದಲ್ಲಿ 60 ದಿನಗಳ ವಿನಾಯಿತಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಧಾನಸಭೆಯಲ್ಲಿ ಘೋಷಣೆ ಮಾಡಿದಂತೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದಂತೆ, ಈ ವರ್ಷ 5 ವರ್ಷ 10 ತಿಂಗಳು ಅಥವಾ ಅದಕ್ಕಿಂತ ಹೆಚ್ಚು ವಯಸ್ಸಿನ ಮಕ್ಕಳು ಒಂದನೇ ತರಗತಿಗೆ ದಾಖಲಾತಿ ಮಾಡಿಸಬಹುದು. ಈ ಸಡಿಲಿಕೆ ಎಲ್‌ಕೆಜಿ, ಯುಕೆಜಿ ಮತ್ತು ಒಂದನೇ ತರಗತಿಗೆ ಅನ್ವಯಿಸುತ್ತದೆ.

 

ಪೋಷಕರು ಈ ವಯೋಮಿತೆಯ ಸಡಿಲಿಕೆಗೆ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರು. ಸಿಎಂ, ಡಿಸಿಎಂ ಹಾಗೂ ಶಿಕ್ಷಣ ಸಚಿವರ ನಿವಾಸಗಳಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ್ದರಿಂದ, ಸರ್ಕಾರದ ಈ ನಿರ್ಧಾರವು ಪೋಷಕರಿಗೆ ನಿರಾಳತೆ ನೀಡಿದೆ. ಪ್ರತಿ ವರ್ಷ ಈ ಸಮಸ್ಯೆ ಮರುಕಳಿಸುತ್ತಿರುವುದರಿಂದ, ಶಾಶ್ವತ ಪರಿಹಾರಕ್ಕಾಗಿ ಸರ್ಕಾರವು ಹೊಸ ಕಾನೂನು ರೂಪಿಸುವುದಾಗಿ ಘೋಷಿಸಿದೆ. ಇದುವರೆಗೆ ಎಲ್‌ಕೆಜಿ ಮತ್ತು ಯುಕೆಜಿ ದಾಖಲಾತಿಗೆ ಸ್ಪಷ್ಟ ನಿಯಮಗಳಿರಲಿಲ್ಲ. ಮುಂದಿನ ದಿನಗಳಲ್ಲಿ, ಈ ಹಂತದಲ್ಲೇ ವಯೋಮಿತಿಯನ್ನು ನಿಗಧಿಪಡಿಸುವ ಮೂಲಕ ಸ್ಪಷ್ಟತೆ ತರಲು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧದ ಮಸೂದೆಯನ್ನು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 week ago

   
Image 1
Image 1
ಬೆಂಗಳೂರು ನಗರ

ಹೊಸ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ನಿಯಮ: ಸ್ವಂತ ಜಾಗ ಅಥವಾ 15 ವರ್ಷ ಲೀಸ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಶಾಲೆಗಳ ಆರಂಭ, ಮಾನ್ಯತೆ ಮತ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಎಸ್‌ಎಸ್‌ಎಲ್‌ಸಿ ಅಂಕಪದ್ದತಿಯಲ್ಲಿ ದೊಡ್ಡ ಬದಲಾವಣೆ: ಈ ವರ್ಷದಿಂದ SSLC ಪರೀಕ್ಷೆ ಅಂಕ 625 ಅಲ್ಲ 525 ಮಾತ್ರ! ಹಿಂದಿ ಅಂಕಕ್ಕೆ ಕೋಕ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1
ಬೆಂಗಳೂರು ನಗರ

ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮುಂದೂಡಿಕೆ – ಮಾರ್ಚ್ 31ಕ್ಕೆ ಮರುನಿಗದಿ

ಬೆಂಗಳೂರು: ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಪೌಷ್ಟಿಕ ಆಹಾರ ಯೋಜನೆ : ಇನ್ಮುಂದೆ ಶಾಲೆಗಳಲ್ಲಿ ಮೊಟ್ಟೆ ಬೇಯಿಸುವ ಕಾರ್ಯ ಶಿಕ್ಷಕರ ಹೊಣೆ!

ಬೆಂಗಳೂರು, ಮಾರ್ಚ್ 25: ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಶಾಲೆ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಗದಗ

ಮುಂಡರಗಿ

ಕೂಲಿ ಕೆಲಸಕ್ಕೆ ಹೋದ ವಿದ್ಯಾರ್ಥಿನಿ ಮತ್ತೆ ಪರೀಕ್ಷಾ ಹಾಲ್‌ಗೆ - ಬಡತಿ ಮೀರಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಪಡೆದು ಯಶಸ್ವಿ”

ಗದಗ: ಬಡತನದ ಹೊಡೆತಕ್ಕೆ ಸಿಲುಕಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಮನೆ ಮನೆಗೆ ಭೇಟಿ, ಹಳೆಯ ವಿದ್ಯಾರ್ಥಿಗಳ ಸಹಕಾರ: ಮಕ್ಕಳನ್ನು ಶಾಲೆಗೆ ಬರಿಸಲು ಮಧು ಬಂಗಾರಪ್ಪ ನಿರ್ದೇಶನ

ಬೆಂಗಳೂರು: 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ದಾಖಲಾತಿ ಅ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಕುಷ್ಟಗಿ ಹಾಗೂ ಕೊಪ್ಪಳದಲ್ಲಿ ಹಿಂದುಳಿದ ವರ್ಗ ವಿದ್ಯಾರ್ಥಿನಿಲಯಗಳ ಅಗತ್ಯತೆಯನ್ನು ಹೆಚ್ಚಿಸಲಾಗುವುದು -ಶಾಸಕರ ಪ್ರಶ್ನೆಗೆ ಉತ್ತರ

ಬೆಂಗಳೂರು: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2026ನೇ ಮಾರ್ಚ್ 18ರಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

SSLC ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿಶೇಷ ಸೌಲಭ್ಯ – ಹಾಲ್‌ಟಿಕೆಟ್ ತೋರಿಸಿ ಉಚಿತ ಪ್ರಯಾಣ

ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್‌... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಶಿಕ್ಷಣ ಇಲಾಖೆ: ಸಿಬ್ಬಂದಿ ಹಾಜರಾತಿಗೆ ‘ಕರ್ತವ್ಯ’ ಆ್ಯಪ್ ಕಡ್ಡಾಯ!

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1