ರೈತರಿಗೆ ಗುಡ್ ನ್ಯೂಸ್: ಸಾಲ ಮನ್ನಾಕ್ಕೆ ಹೊಸ ರೂಲ್ಸ್ – ಫ್ಯಾಮಿಲಿ ಸೆಲ್ಫಿ ಕಡ್ಡಾಯ!
ಹೈದರಾಬಾದ್: ರೈತರ ಸಾಲ ಮನ್ನಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಕೃಷಿ ಸಚಿವ ತುಮ್ಮಲ ನಾಗೇಶ್ವರರಾವ್ ನೀಡಿದ್ದಾರೆ. ಅರ್ಹ ರೈತರಿಗೆ ಈ ತಿಂಗಳ ಅಂತ್ಯದೊಳಗೆ ಸಾಲ ಮನ್ನಾ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಬಾರಿ ಸಾಲ ಮನ್ನಾ ಪ್ರಕ್ರಿಯೆಗೆ ಹೊಸ ನಿಯಮಗಳನ್ನು ಪರಿಚಯಿಸಲಾಗಿದ್ದು, ರೈತರು ಫ್ಯಾಮಿಲಿ ಸೆಲ್ಫಿ ತೆಗೆದು ಸರ್ಕಾರದ ವಿಶೇಷ ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡಬೇಕು. ನಂತರ ಕೃಷಿ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಪಡಿತರ ಚೀಟಿ ಇಲ್ಲದ ರೈತರ ಗುರುತಿಗಾಗಿ ಕುಟುಂಬದ ಫೋಟೋವನ್ನು ಸಾಕ್ಷಿಯಾಗಿ ಬಳಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕುಟುಂಬದ ಎಲ್ಲಾ ಸದಸ್ಯರು ಲಭ್ಯವಿಲ್ಲದಿದ್ದರೆ, ಕನಿಷ್ಠ ಕುಟುಂಬದ ಮುಖ್ಯಸ್ಥರು ಸೆಲ್ಫಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ. ಇದಲ್ಲದೆ, ರೈತರು ತಮ್ಮ ಕುಟುಂಬ ಸದಸ್ಯರ ವಿವರಗಳೊಂದಿಗೆ ಸ್ವಯಂ ದೃಢೀಕರಣ ದಾಖಲೆ ಸಲ್ಲಿಸಬೇಕು. ಈ ದಾಖಲೆ ಸಲ್ಲಿಸದಿದ್ದರೆ ಸಾಲ ಮನ್ನಾ ಸೌಲಭ್ಯ ದೊರೆಯುವುದಿಲ್ಲ.
ತೆಲಂಗಾಣದಲ್ಲಿ ಮೂರು ವಿಧದ ರೈತರು ಸಾಲ ಮನ್ನಾಕ್ಕೆ ಅರ್ಹರಾಗಿದ್ದು
ರೂ.2 ಲಕ್ಷಕ್ಕಿಂತ ಕಡಿಮೆ ಸಾಲ ಹೊಂದಿರುವವರು,
ರೂ.2 ಲಕ್ಷಕ್ಕಿಂತ ಹೆಚ್ಚು ಸಾಲ ಹೊಂದಿರುವವರು,
ಮತ್ತು ಪಡಿತರ ಚೀಟಿ ಇಲ್ಲದವರು ಸೇರಿದ್ದಾರೆ.
ಸರ್ಕಾರದ ಭರವಸೆ ಪ್ರಕಾರ, ಈ ಎಲ್ಲಾ ವರ್ಗದ ರೈತರಿಗೆ ತಿಂಗಳಾಂತ್ಯದೊಳಗೆ ಸಾಲ ಮನ್ನಾ ಜಾರಿಯಾಗಲಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಟೊಮೆಟೊ ಉತ್ಪಾದನೆಯಲ್ಲಿ ನಂ.1 ದೇಶ ಯಾವುದು ಗೊತ್ತಾ..? ಉತ್ತರ ಕೇಳಿದ್ರೆ ಶಾಕ್!
ನಮ್ಮ ಮನೆಯ ಅಡುಗೆ ಪ್ರಪಂಚದಲ್ಲಿ ಟೊಮ್ಯಾಟೋಗಳ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದ... ಓದನ್ನು ಮುಂದುವರಿಸಿ
ಯುದ್ಧದ ಪರಿಣಾಮ ಬೀದರ್ ರೈತರಿಗೆ ಭಾರೀ ಹೊಡೆತ – ಕಲ್ಲಂಗಡಿ ಬೆಲೆ ₹2ಕ್ಕೆ ಕುಸಿತ
ಬೀದರ್: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ಯ... ಓದನ್ನು ಮುಂದುವರಿಸಿ
100ಕ್ಕೂ ಹೆಚ್ಚು ಹಸುಗಳು, ಲಕ್ಷಾಂತರ ಆದಾಯ – ದೀಸಾ ಮಹಿಳೆಯ ಗೆಲುವು
ಗಾಂಧೀನಗರ: ಗುಜರಾತ್‌ನ ಬನಾಸ್ ಡೈರಿ ಏಷ್ಯಾದಲ್ಲೇ ಅಗ್ರ ಸ್ಥಾನ ಪಡ... ಓದನ್ನು ಮುಂದುವರಿಸಿ
₹1.5 ಕೋಟಿ ತೆರಿಗೆ ಬಾಕಿ: ಹೈದರಾಬಾದ್ ನಲ್ಲಿರುವ ಜಯಲಲಿತಾ ಮನೆ ಸೀಲ್
ಹೈದರಾಬಾದ್: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಹೈದರ... ಓದನ್ನು ಮುಂದುವರಿಸಿ
ಬೆಂಬಲ ಬೆಲೆ ಯೋಜನೆ ಕುರಿತು ಕೇಂದ್ರದ ಜೊತೆ ರಾಜ್ಯದ ಚರ್ಚೆ
ಬೆಂಗಳೂರು: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಗಲ್ಫ್ ಯುದ್ಧದ ಪರಿಣಾಮ, ರೈತರಿಗೆ ರಸಗೊಬ್ಬರ ಕೊರತೆ ಭೀತಿ
ಹುಬ್ಬಳ್ಳಿ: ಇರಾನ್, ಇಸ್ರೇಲ್ ಮತ್ತು ಅಮೆರಿಕಾ ನಡುವಿನ ಯುದ್ಧದ ಪ... ಓದನ್ನು ಮುಂದುವರಿಸಿ
ತುಂಗಭದ್ರಾ ಜಲಾಶಯದ ಗೇಟ್‌ಗಳ ಬದಲಾವಣೆಗೆ ಸರ್ಕಾರ ತೀವ್ರ ಕ್ರಮ -ರೈತರಿಗೆ ನಿರಾಳತೆ
ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ಕಿತ್ತು... ಓದನ್ನು ಮುಂದುವರಿಸಿ
ಅಕ್ರಮ ಪಂಪ್‌ಸೆಟ್ ಸಂಪರ್ಕ ಸಕ್ರಮಕ್ಕೆ 3 ತಿಂಗಳ ಗಡುವು: ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ
ಬೆಂಗಳೂರು: ಅನಧಿಕೃತವಾಗಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪ... ಓದನ್ನು ಮುಂದುವರಿಸಿ
ಯುಗಾದಿ ಮುನ್ನ ಹೂ ಬೆಳೆಗಾರರಿಗೆ ಮಳೆ ಹೊಡೆತ: ಬೆಲೆ ಪತನ ಗದಗ ರೈತರಿಗೆ ಭಾರೀ ನಷ್ಟ
ಗದಗ: ಯುಗಾದಿ ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದ್ದ ಗದಗ ಜಿಲ್ಲೆಯ ಹೂ... ಓದನ್ನು ಮುಂದುವರಿಸಿ
ರೈತರಿಗೆ ಹೊಸ ಆದಾಯದ ಮಾರ್ಗ: ಕಾಡಿನ ರಾಜ ಮಹೋಗಾನಿ: 15 ವರ್ಷದಲ್ಲಿ ₹2 ಕೋಟಿ ಆದಾಯದ ಸಾಧ್ಯತೆ
ಸಾಂಪ್ರದಾಯಿಕ ಕೃಷಿಯೊಂದಿಗೆ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿರುವ ರೈತರಿಗೆ ಮಹೋಗಾನಿ ಬ... ಓದನ್ನು ಮುಂದುವರಿಸಿ