ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಂತೋಷದ ಸುದ್ದಿ: 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ
ಬೆಂಗಳೂರು: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಎನ್. ಎಸ್. ಬೋಸರಾಜು ಹೇಳಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಶಶಿಲ್ ನಮೋಶಿ, ಬಿಜೆಪಿ ಸದಸ್ಯ, ರಾಜ್ಯದಲ್ಲಿ ಸುಮಾರು 2.84 ಲಕ್ಷ ಹುದ್ದೆಗಳು ಖಾಲಿ ಇರುವ ಕಾರಣ ಹಾಗೂ ಅವುಗಳನ್ನು ಭರ್ತಿ ಮಾಡಲು ಸರ್ಕಾರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿದರು.
ಅವರು ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯುತ್ತಿರುವುದು, ಒಳಮೀಸಲಾತಿ ಸಮಸ್ಯೆಯಿಂದ ಪ್ರಕ್ರಿಯೆ ವಿಳಂಬವಾಗುತ್ತಿರುವುದು ಮತ್ತು ಕೋರ್ಟ್ ತೀರ್ಮಾನ ಸಮಸ್ಯೆ ನಿವಾರಣೆಯಾಗಿದ್ದರೆ ಕಳೆದ ಮೂರು ವರ್ಷಗಳಲ್ಲಿ ಪ್ರಕ್ರಿಯೆ ನಿಲ್ಲಿತಲ್ಲವೇ ಎಂಬುದನ್ನು ಸರ್ಕಾರದ ವಿರುದ್ಧ ಉಲ್ಲೇಖಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡದಲ್ಲಿ 40,000 ಹುದ್ದೆಗಳನ್ನು ಭರ್ತಿ ಮಾಡಿರುವುದನ್ನು ಉಲ್ಲೇಖಿಸಿರುತ್ತಾರೆ. ಅಲ್ಲದೆ ಪ್ರಿನ್ಸಿಪಲ್ ನೇಮಕಾತಿಯಲ್ಲಿ ಭಾರತದ ಸಂವಿಧಾನದ 371J ವಿಧಿ ಅಡಿಯಲ್ಲಿ ನೇಮಕಾತಿ ನಡೆದಿಲ್ಲವೆಂದು ಆಕ್ಷೇಪಿಸಿದರು.
ಈ ಪ್ರಶ್ನೆಗೆ ಉತ್ತರಿಸಿದ ಸಚಿವ ಬೋಸರಾಜು, ಒಟ್ಟು 56,432 ಹುದ್ದೆಗಳ ನೇಮಕಾತಿಗೆ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದ್ದು, ನಿಯಮಾನುಸಾರ 371ಜೆ ಅಡಿಯಲ್ಲಿಯೂ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.
ಮುಖ್ಯ ಕಾರ್ಯದರ್ಶಿ ಮತ್ತು ಹಣಕಾಸು ಇಲಾಖೆಗೆ ಸೂಚನೆ ನೀಡಲಾಗಿದೆ. ಈ ತಿಂಗಳಲ್ಲಿ ಮತ್ತೊಂದು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಿ ಮುಂದಿನ ಕ್ರಮ ನಿರ್ಧರಿಸಲಾಗುವುದು. 371ಜೆ ಅಡಿಯಲ್ಲಿ ನೇಮಕಾತಿ ಆಗದಿದ್ದರೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕರ್ನಾಟಕ ಹೈಕೋರ್ಟ್ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯ... ಓದನ್ನು ಮುಂದುವರಿಸಿ
ಕೇಂದ್ರ ಸರ್ಕಾರಿ ವೈದ್ಯಕೀಯ ಉದ್ಯೋಗ ಅವಕಾಶ : 1,300ಕ್ಕೂ ಹೆಚ್ಚು ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಸಂಯೋಜಿತ ವೈದ್ಯಕೀಯ ಸೇವೆಗಳ (CMS) 2026 ನ... ಓದನ್ನು ಮುಂದುವರಿಸಿ
ಭಾರತೀಯ ನೌಕಾಪಡೆ ‘ಅಗ್ನಿವೀರ್ SSR’ ನೇಮಕಾತಿ: 2027 ಬ್ಯಾಚ್ ಅರ್ಜಿ ಆಹ್ವಾನ
ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳ ಪ್ರಮುಖ ವಿಭಾಗಗಳಲ್ಲಿ ಒಂದಾದ... ಓದನ್ನು ಮುಂದುವರಿಸಿ
NHPCನಲ್ಲಿ 81 ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರ್‌ಗಳಿ... ಓದನ್ನು ಮುಂದುವರಿಸಿ
ರಾಜ್ಯ ಬಜೆಟ್‌ನಲ್ಲಿ ದೊಡ್ಡ ಘೋಷಣೆ: 56,000 ಸರ್ಕಾರಿ ಹುದ್ದೆ ಭರ್ತಿ, 5 ವರ್ಷ ವಯೋಮಿತಿ ರಿಲ್ಯಾಕ್ಸ್
ಬೆಂಗಳೂರು: ರಾಜ್ಯ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ... ಓದನ್ನು ಮುಂದುವರಿಸಿ
ಧಾರವಾಡ ಪ್ರತಿಭಟನೆಯ ನಂತರ: ಒಳ ಮೀಸಲಾತಿ ಗಡುವಿಗೆ ರಾಜ್ಯಪಾಲರು ಅನುಮೋದನೆ
ಬೆಂಗಳೂರು : ಧಾರವಾಡದಲ್ಲಿ ವಿದ್ಯಾರ್ಥಿ ಮತ್ತು ಉದ್ಯೋಗಾಕಾಂಕ್ಷಿಗ... ಓದನ್ನು ಮುಂದುವರಿಸಿ
ಅರಣ್ಯ, ವನ್ಯಜೀವಿ ಕ್ಷೇತ್ರದಲ್ಲಿ ವೃತ್ತಿ ಅವಕಾಶ: PRO ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಿಂದ ಸಾರ್ವಜನಿಕ ಸಂಪರ್ಕಾಧಿಕಾ... ಓದನ್ನು ಮುಂದುವರಿಸಿ
ಯಾವುದೇ ಲಿಖಿತ ಪರೀಕ್ಷೆಯಿಲ್ಲ: Indian Navy SSC ನಲ್ಲಿ 260 Sub Lieutenant ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Navy ಯಲ್ಲಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ... ಓದನ್ನು ಮುಂದುವರಿಸಿ
SC-ST ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಅವಕಾಶ: 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್ ತರಬೇತಿ!
ಕೊಪ್ಪಳ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಪರಿಶ... ಓದನ್ನು ಮುಂದುವರಿಸಿ
ಅಗ್ನಿಶಾಮಕ ಹುದ್ದೆಗಳಲ್ಲಿ ಬದಲಾವಣೆ : ‘ಫೈರ್‌ಮ್ಯಾನ್’ ಬದಲಾಗಿ ‘ಫೈರ್ ಫೈಟರ್’ – ಮಹಿಳಾ ಅಭ್ಯರ್ಥಿಗಳಿಗೆ ಶೇ.10 ಮೀಸಲಾತಿ
ಬೆಂಗಳೂರು: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ... ಓದನ್ನು ಮುಂದುವರಿಸಿ