ಸತ್ತಿದ್ದಾರೆ ಎಂದುಕೊಂಡು ಶವಯಾತ್ರೆ; ಮಾರ್ಗ ಮಧ್ಯೆ ವ್ಯಕ್ತಿ ಬದುಕಿ ಮರುಪ್ರದರ್ಶನ!

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ನಾಟಕೀಯ ಘಟನೆ ನಡೆದಿದೆ. ಸತ್ತಿದ್ದಾರೆ ಎಂದು ಭಾವಿಸಿ ಅಂತ್ಯಸಂಸ್ಕಾರಕ್ಕೆ ಕರೆತರೆದ ವ್ಯಕ್ತಿಯಲ್ಲಿ ಮಾರ್ಗ ಮಧ್ಯೆ ಮತ್ತೆ ಉಸಿರಾಟ ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ ಉಂಟಾಯಿತು.

 

ಮೋಮಿನ್ ಗಲ್ಲಿಯ ನಿವಾಸಿ ಹಾಜಿ ಮುಬಾರಕ್ ಅವಟಿ (65) ಅವರು ಕಿಡ್ನಿ ವೈಫಲ್ಯ ಮತ್ತು ಹೃದಯಾಘಾತದಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರನ್ನು KLE Hospital Belagavi ಖಾಸಗಿ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ತಮ್ಮ ಸ್ಥಿತಿ ಗಂಭೀರವಾಗಿದ್ದು ಬದುಕುವ ಸಾಧ್ಯತೆ ಕಡಿಮೆ ಎಂದು ಕುಟುಂಬಕ್ಕೆ ತಿಳಿಸಿದ್ದರು.

 

ಆದರೆ ಕುಟುಂಬಸ್ಥರು ವೈದ್ಯರ ಸಲಹೆಯನ್ನು ಅವಗಣಿಸಿ ಅವರನ್ನು ಮನೆಗೆ ಕರೆತಂದು, ವೆಂಟಿಲೇಟರ್ ತೆಗೆದ ಬಳಿಕ ಉಸಿರಾಟ ಕಾಣದ ಕಾರಣ ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಅಂತ್ಯಸಂಸ್ಕಾರಕ್ಕೆ ಜಮಖಂಡಿಗೆ ಕರೆತಂದರು.

 

ರಸ್ತೆಯ ಹಂಪ್ಸ್ ಬಳಿ ವಾಹನ ಜೋರುವಾಗಿ ಸಾಗುತ್ತಿದ್ದಾಗ, ಮುಬಾರಕ್ ಮತ್ತೆ ಉಸಿರಾಡುತ್ತಿರುವಂತೆ ಕಂಡುಬಂದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ತಕ್ಷಣ ಅವರನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

 

ಜಮಖಂಡಿ ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ಕೃಷ್ಣಾ ಬಣ್ಣದ ತಿಳಿಸಿದ್ದಾರೆ, Beleagavi ಆಸ್ಪತ್ರೆಯ ವೈದ್ಯರು ಮುಬಾರಕ್ ಸಾವನ್ನಪ್ಪಿದ್ದಾರೆ ಎಂದು ಅಧಿಕೃತವಾಗಿ ದೃಢಪಡಿಸಿರಲಿಲ್ಲ. ಈ ಘಟನೆ ಕುರಿತಾಗಿ ಸುದ್ದಿಯ ತಿಳಿಯುತ್ತಿದ್ದಂತೆ ಸರ್ಕಾರಿ ಆಸ್ಪತ್ರೆ ಬಳಿ ನೂರಾರು ಜನರು ಜಮಾಯಿಸಿದ್ದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 weeks ago

   
Image 1
Image 1
ಬೆಂಗಳೂರು ನಗರ

ಜನತೆಗೆ ಸ್ಪಷ್ಟ ಲೆಕ್ಕ ನೀಡಿ- ₹5,700 ಕೋಟಿ ಹಣ ಎಲ್ಲಿ? ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ ಆರ್.ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆರ್ಥಿಕ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

LPG ಕೊರತೆ: ಗ್ಯಾಸ್ ಇಲ್ಲದೇ ಆಟೋ ನಿಲ್ಲಿಸಿದ ಚಾಲಕರು, ಪರದಾಟ ತೀವ್ರ

ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿರುವ ಇಸ್ರೇಲ್–ಅಮೆ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ನಂ.1, ದೇಶದಲ್ಲಿ 3ನೇ ಸ್ಥಾನ: ಕೋರಮಂಗಲ RTO ಭರ್ಜರಿ ದಾಖಲೆ

ಬೆಂಗಳೂರು: ಸಾಮಾನ್ಯವಾಗಿ ನೆಗೆಟಿವ್ ಸುದ್ದಿಗಳಿಂದಲೇ ಗುರುತಿಸಿಕೊ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಉತ್ತರಕನ್ನಡ

ಕಾರವಾರ

ಕೆಎಸ್ಆರ್‌ಟಿಸಿ–ಖಾಸಗಿ ಭೀಕರ ಅಪಘಾತ : ಹಲವರಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಧಾರವಾಡ

ಹುಬ್ಬಳ್ಳಿ

ಬಯಲಾಯ್ತು ಜಿಮ್ ಟ್ರೈನರ್ ಸಮೀರ್ ಕೃತ್ಯ- ಜ್ಯೂಸ್‌ನಲ್ಲಿ ಮದ್ದು ಬೆರೆಸಿ ಅತ್ಯಾಚಾರ?

ಹುಬ್ಬಳ್ಳಿ: ನಗರದಲ್ಲಿ ಸಂಚಲನ ಸೃಷ್ಟಿಸಿದ ಘಟನೆ ಒಂದರಲ್ಲಿ, ಹಳೆ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಉತ್ತರಕನ್ನಡ

ಕಾರವಾರ

ಡಾಂಬರ್ ಪೂರೈಕೆ ಸ್ಥಗಿತ – ಕಾರವಾರ ಬಂದರು ಚಟುವಟಿಕೆಗಳಿಗೆ ಬ್ರೇಕ್ - ಮಧ್ಯಪ್ರಾಚ್ಯ ಸಂಘರ್ಷದ ನೇರ ಪರಿಣಾಮ

ಕಾರವಾರ: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಸಂಘರ್ಷದ ನೇರ ಪ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಮಂಡ್ಯ

ಮಂಡ್ಯದಲ್ಲಿ ARAI ಯೋಜನೆಗೆ ರೈತರ ಆಕ್ರೋಶ: ಭೂಮಿ ಕೊಡೋದಿಲ್ಲ ಎಂದ ಜನ

ಮಂಡ್ಯದಲ್ಲಿ ಬೃಹತ್ ಕೈಗಾರಿಕಾ ಯೋಜನೆಗೆ ಆರಂಭದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಕೇ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬಾಗಲಕೋಟೆ

ಬಿಜೆಪಿಗೆ ಸೋಲಿನ ಭಯ – ಯತ್ನಾಳ್ ಕರೆಸಿಕೊಂಡಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಬಾಗಲಕೋಟೆ: ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬೆಂಗಳೂರು ನಗರ

ಭಾಷಣ ವೇಳೆ ಕುಸಿದ ನಿವೃತ್ತ ನ್ಯಾಯಮೂರ್ತಿಸಂತೋಷ್ ಹೆಗ್ಡೆ ಅಸ್ವಸ್ಥ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಬೆಂಗಳೂರು ನಗರ

ಮೈಲ್ಸಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್ ದುರಂತ ಮನೆಯಲ್ಲಿದ್ದ ವಸ್ತುಗಳು ಚಿದ್ರಚಿದ್ರ

ಬೆಂಗಳೂರು: ನಗರದ ಬೇಗುರ್ ಪೋಸ್ಟ್ ವ್ಯಾಪ್ತಿಯ ಮೈಲ್ಸಂದ್ರ ಪ್ರದೇಶದಲ್ಲಿ ಶಾರ್ಟ್ ಸರ್ಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1