SC-ST ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಅವಕಾಶ: 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್ ತರಬೇತಿ!
ಕೊಪ್ಪಳ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವನಿಧಿ ಮಹಿಳೆಯರಿಗೆ 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
ತರಬೇತಿ ವಿವರಗಳು
ಅವಧಿ: 30 ದಿನಗಳು
ತರಬೇತಿ ವಿಷಯಗಳು: ಫ್ಯಾಷನ್ ಡಿಸೈನಿಂಗ್, ಟೈಲರಿಂಗ್, ಸ್ವಯಂ ಉದ್ಯೋಗ ಆರಂಭಿಸುವ ವಿಧಾನ, ಉದ್ಯಮಶೀಲತೆ, ಬ್ಯಾಂಕ್ ವ್ಯವಹಾರ, ಹಣಕಾಸು, ಯೋಜನಾ ವರದಿ ತಯಾರಿಕೆ
ಸೌಲಭ್ಯಗಳು: ಸಂಪೂರ್ಣ ಉಚಿತ, ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರ, ಸರ್ಕಾರಿ ಯೋಜನೆಗಳಡಿ ಬ್ಯಾಂಕ್ ಸಾಲ ಶಿಫಾರಸ್ಸು
ಅರ್ಹತೆ
ವಯಸ್ಸು: 18–35 ವರ್ಷ
ಕನಿಷ್ಠ ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪಾಸ್
ಪರಿಶಿಷ್ಟ ಜಾತಿ/ಪಂಗಡದ ಮಹಿಳೆಯರು
ಅರ್ಜಿ ಸಲ್ಲಿಸುವ ವಿಧಾನ : ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಹೊಸಪೇಟೆ ರಸ್ತೆ, ನಗರ ಸಭೆ ಎದುರು, ಕೊಪ್ಪಳ – 583231 ಗೆ ಭೇಟಿ ನೀಡಿ.
ಕೊನೆಯ ದಿನಾಂಕ: ಫೆಬ್ರವರಿ 25
ಹೆಚ್ಚಿನ ಮಾಹಿತಿ: 7204016012
ಸಿಡಾಕ್ ಜಂಟಿ ನಿರ್ದೇಶಕ ಜಿ.ಯು. ಹುಡೇದ ಪ್ರಕಟಣೆಯಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕರ್ನಾಟಕ ಹೈಕೋರ್ಟ್ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯ... ಓದನ್ನು ಮುಂದುವರಿಸಿ
ಕೇಂದ್ರ ಸರ್ಕಾರಿ ವೈದ್ಯಕೀಯ ಉದ್ಯೋಗ ಅವಕಾಶ : 1,300ಕ್ಕೂ ಹೆಚ್ಚು ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಸಂಯೋಜಿತ ವೈದ್ಯಕೀಯ ಸೇವೆಗಳ (CMS) 2026 ನ... ಓದನ್ನು ಮುಂದುವರಿಸಿ
ಭಾರತೀಯ ನೌಕಾಪಡೆ ‘ಅಗ್ನಿವೀರ್ SSR’ ನೇಮಕಾತಿ: 2027 ಬ್ಯಾಚ್ ಅರ್ಜಿ ಆಹ್ವಾನ
ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳ ಪ್ರಮುಖ ವಿಭಾಗಗಳಲ್ಲಿ ಒಂದಾದ... ಓದನ್ನು ಮುಂದುವರಿಸಿ
NHPCನಲ್ಲಿ 81 ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರ್‌ಗಳಿ... ಓದನ್ನು ಮುಂದುವರಿಸಿ
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಂತೋಷದ ಸುದ್ದಿ: 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ
ಬೆಂಗಳೂರು: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಭರ್ತಿ ಮಾಡ... ಓದನ್ನು ಮುಂದುವರಿಸಿ
ರಾಜ್ಯ ಬಜೆಟ್‌ನಲ್ಲಿ ದೊಡ್ಡ ಘೋಷಣೆ: 56,000 ಸರ್ಕಾರಿ ಹುದ್ದೆ ಭರ್ತಿ, 5 ವರ್ಷ ವಯೋಮಿತಿ ರಿಲ್ಯಾಕ್ಸ್
ಬೆಂಗಳೂರು: ರಾಜ್ಯ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ... ಓದನ್ನು ಮುಂದುವರಿಸಿ
ಧಾರವಾಡ ಪ್ರತಿಭಟನೆಯ ನಂತರ: ಒಳ ಮೀಸಲಾತಿ ಗಡುವಿಗೆ ರಾಜ್ಯಪಾಲರು ಅನುಮೋದನೆ
ಬೆಂಗಳೂರು : ಧಾರವಾಡದಲ್ಲಿ ವಿದ್ಯಾರ್ಥಿ ಮತ್ತು ಉದ್ಯೋಗಾಕಾಂಕ್ಷಿಗ... ಓದನ್ನು ಮುಂದುವರಿಸಿ
ಅರಣ್ಯ, ವನ್ಯಜೀವಿ ಕ್ಷೇತ್ರದಲ್ಲಿ ವೃತ್ತಿ ಅವಕಾಶ: PRO ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಿಂದ ಸಾರ್ವಜನಿಕ ಸಂಪರ್ಕಾಧಿಕಾ... ಓದನ್ನು ಮುಂದುವರಿಸಿ
ಯಾವುದೇ ಲಿಖಿತ ಪರೀಕ್ಷೆಯಿಲ್ಲ: Indian Navy SSC ನಲ್ಲಿ 260 Sub Lieutenant ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Navy ಯಲ್ಲಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ... ಓದನ್ನು ಮುಂದುವರಿಸಿ
ಅಗ್ನಿಶಾಮಕ ಹುದ್ದೆಗಳಲ್ಲಿ ಬದಲಾವಣೆ : ‘ಫೈರ್‌ಮ್ಯಾನ್’ ಬದಲಾಗಿ ‘ಫೈರ್ ಫೈಟರ್’ – ಮಹಿಳಾ ಅಭ್ಯರ್ಥಿಗಳಿಗೆ ಶೇ.10 ಮೀಸಲಾತಿ
ಬೆಂಗಳೂರು: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ... ಓದನ್ನು ಮುಂದುವರಿಸಿ