ಸಿದ್ದರಾಮಯ್ಯ ಬಜೆಟ್ ಮಂಡನೆ.. ಬೆಂಗಳೂರಿನ ನಿರೀಕ್ಷೆಗಳು ಏನೇನು..?

ಬೆಂಗಳೂರು: ದೀರ್ಘಕಾಲಿಕ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯ ಅವರು ಇಂದು ತಮ್ಮ 17ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿದ್ದಾರೆ. ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಸಿಎಂ ಇಂದು ಬೆಳಿಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಬಜೆಟ್ ಪ್ರಸ್ತುತಪಡಿಸಲಿದ್ದಾರೆ.

 

ಈ ಬಜೆಟ್ ಗಾತ್ರ ಸುಮಾರು ೪.೫ ಲಕ್ಷ ಕೋಟಿ ರೂ. ತಲುಪುವ ನಿರೀಕ್ಷೆಯಿದೆ. ಕಳೆದ ಬಾರಿ ಆದಾಯ ಸಂಗ್ರಹದ ಗುರಿ ತಲುಪದ ಪರಿಣಾಮ, 2026–27ನೇ ಸಾಲಿನ ಬಜೆಟ್ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜ್ಯದ ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳ ಸಮತೋಲನ ಸಾಧಿಸುವ ಉದ್ದೇಶದಿಂದ, ಸಿಎಂ ಬ್ಯಾಲೆನ್ಸಿಂಗ್ ಬಜೆಟ್ ಮಂಡಿಸುವ ನಿರೀಕ್ಷೆಯಾಗಿದೆ.

 

ಪ್ರಮುಖ ಅಂಶಗಳು

ಗ್ಯಾರಂಟಿ ಯೋಜನೆಗಳು: ಹೆಚ್ಚಿನ ಹಣ ಮೀಸಲು ಸಾಧ್ಯತೆ, ಸುಮಾರು ೭೫ ಸಾವಿರ ಕೋಟಿ ರೂ. ಸಾಲ ಪಡೆಯುವ ಲೆಕ್ಕ. ರಾಜ್ಯದ ಒಟ್ಟು ಸಾಲ 8.3 ಲಕ್ಷ ಕೋಟಿ ರೂ. ಮೀರಬಹುದು.

ಸರ್ಕಾರಿ ಉದ್ಯೋಗ: ಲಕ್ಷಕ್ಕೂ ಅಧಿಕ ಹೊಸ ಭರ್ತಿ ಘೋಷಣೆ ಸಾಧ್ಯತೆ.

ರೈತರಿಗೆ: ತರಕಾರಿ ಸಾಗಾಟಕ್ಕೆ ಟೋಲ್ ಫ್ರೀ ಮಾದರಿ ಯೋಜನೆ; ಎಲ್ಲಾ ಬೆಳೆಗಳಿಗೆ ವಿಶೇಷ ವಿಮಾ ಯೋಜನೆ.

ಇಂಧನ: ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ₹1 ಸೆಸ್ ಶಿಫಾರಸು.

ಶಿಕ್ಷಣ: 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ.

ನಗರಾಭಿವೃದ್ಧಿ: ಮೆಗಾಸಿಟಿ ಯೋಜನೆ, ಟನಲ್ ರಸ್ತೆ ಮತ್ತು ಡಬಲ್ ಡೆಕ್ಕರ್ ರಸ್ತೆ ವಿಸ್ತರಣೆ.

ವಿಶೇಷ ಅನುದಾನ: ಜಿಬಿಎಗೆ ₹10 ಸಾವಿರ ಕೋಟಿ, ಯುಕೆಪಿ ಮೇಲ್ದಂಡೆ ಯೋಜನೆಗೆ ₹6–8 ಸಾವಿರ ಕೋಟಿ ಮೀಸಲು.

ಸಾಮಾಜಿಕ ಪ್ಯಾಕೇಜ್: ಅಲೆಮಾರಿ ಜನಾಂಗಕ್ಕೆ ವಿಶೇಷ ಪ್ಯಾಕೇಜ್.

ವ್ಯವಹಾರ: ಕ್ಯಾಬ್, ಟ್ಯಾಕ್ಸಿ ಮತ್ತು ಸರಕಗಳ ಚಾಲಕರಿಗೆ ನಿಗಮ ಮಂಡಳಿ ಸ್ಥಾಪನೆ.

 

ಈ ಬಜೆಟ್, ರಾಜ್ಯದ ಆರ್ಥಿಕ ತಾಳಮೇಳ ಮತ್ತು ಸಾಮಾಜಿಕ ಕಲ್ಯಾಣದ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡುವ ದೃಷ್ಠಿಯಿಂದ ರೂಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಲ್ಲಿ ಯಾವ ರೀತಿಯ ಪರಿಷ್ಕರಣೆ ಬರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 weeks ago

   
Image 1
Image 1
ಬೆಂಗಳೂರು ನಗರ

ಜನತೆಗೆ ಸ್ಪಷ್ಟ ಲೆಕ್ಕ ನೀಡಿ- ₹5,700 ಕೋಟಿ ಹಣ ಎಲ್ಲಿ? ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ ಆರ್.ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆರ್ಥಿಕ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

LPG ಕೊರತೆ: ಗ್ಯಾಸ್ ಇಲ್ಲದೇ ಆಟೋ ನಿಲ್ಲಿಸಿದ ಚಾಲಕರು, ಪರದಾಟ ತೀವ್ರ

ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿರುವ ಇಸ್ರೇಲ್–ಅಮೆ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ರಾಜ್ಯದಲ್ಲಿ ನಂ.1, ದೇಶದಲ್ಲಿ 3ನೇ ಸ್ಥಾನ: ಕೋರಮಂಗಲ RTO ಭರ್ಜರಿ ದಾಖಲೆ

ಬೆಂಗಳೂರು: ಸಾಮಾನ್ಯವಾಗಿ ನೆಗೆಟಿವ್ ಸುದ್ದಿಗಳಿಂದಲೇ ಗುರುತಿಸಿಕೊ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಉತ್ತರಕನ್ನಡ

ಕಾರವಾರ

ಕೆಎಸ್ಆರ್‌ಟಿಸಿ–ಖಾಸಗಿ ಭೀಕರ ಅಪಘಾತ : ಹಲವರಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಧಾರವಾಡ

ಹುಬ್ಬಳ್ಳಿ

ಬಯಲಾಯ್ತು ಜಿಮ್ ಟ್ರೈನರ್ ಸಮೀರ್ ಕೃತ್ಯ- ಜ್ಯೂಸ್‌ನಲ್ಲಿ ಮದ್ದು ಬೆರೆಸಿ ಅತ್ಯಾಚಾರ?

ಹುಬ್ಬಳ್ಳಿ: ನಗರದಲ್ಲಿ ಸಂಚಲನ ಸೃಷ್ಟಿಸಿದ ಘಟನೆ ಒಂದರಲ್ಲಿ, ಹಳೆ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಉತ್ತರಕನ್ನಡ

ಕಾರವಾರ

ಡಾಂಬರ್ ಪೂರೈಕೆ ಸ್ಥಗಿತ – ಕಾರವಾರ ಬಂದರು ಚಟುವಟಿಕೆಗಳಿಗೆ ಬ್ರೇಕ್ - ಮಧ್ಯಪ್ರಾಚ್ಯ ಸಂಘರ್ಷದ ನೇರ ಪರಿಣಾಮ

ಕಾರವಾರ: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಸಂಘರ್ಷದ ನೇರ ಪ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಮಂಡ್ಯ

ಮಂಡ್ಯದಲ್ಲಿ ARAI ಯೋಜನೆಗೆ ರೈತರ ಆಕ್ರೋಶ: ಭೂಮಿ ಕೊಡೋದಿಲ್ಲ ಎಂದ ಜನ

ಮಂಡ್ಯದಲ್ಲಿ ಬೃಹತ್ ಕೈಗಾರಿಕಾ ಯೋಜನೆಗೆ ಆರಂಭದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಕೇ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬಾಗಲಕೋಟೆ

ಬಿಜೆಪಿಗೆ ಸೋಲಿನ ಭಯ – ಯತ್ನಾಳ್ ಕರೆಸಿಕೊಂಡಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಬಾಗಲಕೋಟೆ: ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ... ಓದನ್ನು ಮುಂದುವರಿಸಿ


Edited by: ಬಾನು

22 hours ago

   
Image 1
ಬೆಂಗಳೂರು ನಗರ

ಭಾಷಣ ವೇಳೆ ಕುಸಿದ ನಿವೃತ್ತ ನ್ಯಾಯಮೂರ್ತಿಸಂತೋಷ್ ಹೆಗ್ಡೆ ಅಸ್ವಸ್ಥ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಬೆಂಗಳೂರು ನಗರ

ಮೈಲ್ಸಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್ ದುರಂತ ಮನೆಯಲ್ಲಿದ್ದ ವಸ್ತುಗಳು ಚಿದ್ರಚಿದ್ರ

ಬೆಂಗಳೂರು: ನಗರದ ಬೇಗುರ್ ಪೋಸ್ಟ್ ವ್ಯಾಪ್ತಿಯ ಮೈಲ್ಸಂದ್ರ ಪ್ರದೇಶದಲ್ಲಿ ಶಾರ್ಟ್ ಸರ್ಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1